(private schools:) ರಾಜ್ಯ ಶಿಕ್ಷಣ ಇಲಾಖೆಯೂ ಖಾಸಗಿ ಶಾಲೆಗಳಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ವಸತಿನಿಲಯಗಳು ಮತ್ತು ಟ್ಯುಟೋರಿಯಲ್ ಗಳಿಗೆ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ಇದನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!
ಆದೇಶದಲ್ಲಿ ಏನಿದೆ?:
ಕೆಲವು ಜಿಲ್ಲೆಗಳಲ್ಲಿ ಶಾಲೆ ನಡೆಸಲು ಅನುಮತಿ ಪಡೆದು ಶಾಲಾ ಆಡಳಿತ ಮಂಡಳಿಗಳು ಅನಧಿಕೃತವಾಗಿ ಶಾಲಾ ಆವರಣದಲ್ಲಿ ವಸತಿ ನಿಲಯ ಮತ್ತು ಟ್ಯುಟೋರಿಯಲ್ ಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಈ ರೀತಿ ಅನಧಿಕೃತವಾಗಿ ನಡೆಸುತ್ತಿರುವ ವಸತಿ ನಿಲಯಗಳು/ಟ್ಯುಟೋರಿಯಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅವಘಡ ಸಂಭವಿಸದಂತೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ.
ಇದನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್ ಮಾಡಿ ನಿಮ್ಮ ರಿಸಲ್ಟ್
(private schools:) ಹೀಗಾಗಿ ಶಾಲೆ ನಡೆಸಲು ಅನುಮತಿ ಪಡೆದು ಅನಧಿಕೃತವಾಗಿ ವಸತಿ ನಿಲಯ ಮತ್ತು ಟ್ಯುಟೋರಿಯಲ್ ಗಳನ್ನು ನಡೆಸುತ್ತಿರುವ ಬಗ್ಗೆ ತಮ್ಮ ಜಿಲ್ಲಾ ವ್ಯಾಪ್ತಿಯ ಖಾಸಗಿ ಶಾಲೆಗಳಲ್ಲಿ ತಕ್ಷಣ ಪರಿಶೀಲಿಸಿ 03 ದಿನಗಳೊಳಗಾಗಿ ಈ ಕಚೇರಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳೊಂದಿಗೆ ವರದಿ ಸಲ್ಲಿಸಲು ಸೂಚಿಸಿದೆ.
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
ಅನಧಿಕೃತವಾಗಿ ನಡೆಸಲಾಗುತ್ತಿರುವ ವಸತಿ ನಿಲಯಗಳು ಅಥವಾ ಟ್ಯುಟೋರಿಯಲ್ ಗಳಲ್ಲಿ ಯಾವುದೇ ಅವಘಡ ಉಂಟಾದಲ್ಲಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರನ್ನೇ ನೇರ ಹೊಣೆ ಎಂದು ಆದೇಶದಲ್ಲಿ ತಿಳಿಸಿದೆ.(private schools:)
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ

ಇತ್ತೀಚಿನ ಜನಪ್ರಿಯ ಸುದ್ದಿಗಳು (private schools:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





