(property owners 25:) 7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ
50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ನಂಬಿಕೆ ನಕ್ಷೆ ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು.
ಇದನ್ನೂ ಓದಿ: ಗೃಹಲಕ್ಷ್ಮಿ ಬಾಕಿ ಹಣ ಈ ದಿನ ಜಮೆ!; ಇಲ್ಲಿದೆ ನೋಡಿ ಡಿಟೈಲ್ಸ್
ಈ ಎಲ್ಲ ಖಾಸಗಿ ರಸ್ತೆಗಳನ್ನು ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುತ್ತದೆ. 7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ. ಅಭಿವೃದ್ದಿ ಹೊಂದಿದ ಜಮೀನು ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು ‘ಎ’ ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (property owners 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





