(property- Owners:) ಇ-ಖಾತೆ ಇಲ್ಲದ ಆಸ್ತಿ ಮಾಲೀಕರಿಗೆ ಹೊಸ ಖಾತೆ ಪಡೆಯಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ
ಹೌದು, ಬೆಂಗಳೂರು ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾವಿಲ್ಲದೆ ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದೆ. ಅವುಗಳಲ್ಲಿ ಹಲವು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ್ದು, ಅರ್ಹತೆ ಹೊಂದುವ ಎಲ್ಲಾ ಸ್ವತ್ತುಗಳಿಗೂ ಬಿಬಿಎಂಪಿ ವತಿಯಿಂದ ಹೊಸ ಖಾತಾ ನೀಡುವ ದೂರದೃಷ್ಟಿಯೊಂದಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಅದರಂತೆ, ಪಾಲಿಕೆಯು ಆನ್‌ಲೈನ್ ವ್ಯವಸ್ಥೆಯನ್ನು ಜಾರಿ ಮಾಡಿದ್ದು, ನಾಗರೀಕರುಗಳು ಹೊಸ ಖಾತಾ ಪಡೆಯುವ ಸಲುವಾಗಿ ತಮ್ಮ (i) ಮಾರಾಟ/ನೋಂದಣಿ ಪತ್ರ (ii) ಆಧಾರ್ (iii) ಇಸಿ ಪ್ರಮಾಣ ಪತ್ರ (iv) ಆಸ್ತಿ ಫೋಟೊ (v) ಬೆಸ್ಕಾಂ ಐಡಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಬಿಬಿಎಂಪಿಯ ಖಾತೆಯನ್ನು ಹೊಂದಿರದಿದ್ದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಬಿಬಿಎಂಪಿಯ ಜಾಲತಾಣವಾದ https://bbmp.karnataka.gov.in/newkhata ದಲ್ಲಿ ಸಲ್ಲಿಸಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





