(property-owners:) ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಬೇಕಿರುವವರು ಆಧಾರ್ ಹೊಂದಿಲ್ಲದಿದ್ದರೆ, ಅಂತಹವರು ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಹೋಗಿ ಇ-ಖಾತಾ ಪಡೆಯಬಹುದು. ಅದು ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಇ-ಖಾತಾ ಪಡೆಯಬೇಕಿರುವವರು ಆಧಾರ್ ಹೊಂದಿಲ್ಲದಿದ್ದರೆ, ಅಂತಹವರು ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಹೋಗಿ ಕೆಳಗಿನ ದಾಖಲಾತಿ ನೀಡುವ ಮೂಲಕ ಇ-ಖಾತಾ ಪಡೆಯಬಹುದು.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ
ಯಾವ ದಾಖಲೆಗಳು:
* ಪಾಸ್ಪೋರ್ಟ್ ಅಥವಾ
* ಚಾಲನಾ ಪರವಾನಗಿ ಅಥವಾ
* ಮತದಾರರ ಗುರುತಿನ ಚೀಟಿ
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಇದು ಪ್ರಸ್ತುತ ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ ಇ-ಖಾತಾವನ್ನು ಪಡೆಯಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ; ಇಂತಹ ಉಚಿತ ಉಪಕರಣ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಇ-ಖಾತಾ ಪಡೆಯಲು ಇತರೆ ದಾಖಲೆಗಳು ಯಾವುದು?;
(1) ನೋಂದಾಯಿತ ಪ್ರಮಾಣ ಪತ್ರ ಸಂಖ್ಯೆ
(2) ಆಸ್ತಿ ತೆರಿಗೆ SAS ಸಂಖ್ಯೆ
(3) ಬೆಸ್ಕಾಂ 10 ಅಂಕಿಯ ಖಾತೆ ಸಂಖ್ಯೆ (ಖಾಲಿ ಪ್ಲಾಟ್‌ಗಳಿಗೆ ಐಚ್ಛಿಕ)
(ಉಳಿದೆಲ್ಲದರಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ.)

ಇದನ್ನೂ ಓದಿ; ಕಪ್ಪು ಕಲೆ ಇರುವ ಈರುಳ್ಳಿ ತಿನ್ನಬೇಕಾ ಅಥವಾ ಬೇಡ್ವಾ.?;ಆರೋಗ್ಯದ ಮೇಲೆ ಯಾವ ಪರಿಣಾಮ ಬೀರುತ್ತೆ.?; 99% ಜನರಿಗೆ ತಿಳಿದಿಲ್ಲ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






