(Property owners) ಇನ್ಮುಂದೆ ಬೆಂಗಳೂರಿನಲ್ಲಿ ಇ- ಖಾತೆ ಪಡೆಯಲು ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇರುವುದಿಲ್ಲ. ಹೌದು, ಇ- ಖಾತೆ ಪಡೆಯಲು ಇನ್ಮುಂದೆ ಅಗತ್ಯ ದಾಖಲೆಯೊಂದಿಗೆ ಆನ್ ಲೈನ್ ನಲ್ಲೇ ಪಡೆಯಬಹುದು.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಎರಡು ತಿಂಗಳ ಹಣ ಜಮಾ!
ಬಿಬಿಎಂಪಿ ಬಳಿ ಲಭ್ಯ ಇರುವ ಸುಮಾರು 21 ಲಕ್ಷ ಎ, ಬಿ ಖಾತೆಗಳ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದ್ದು, http://bbmpeaasthi.Karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಕರಡು ಈ ಖಾತಾ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರಿಂದಾಗಿ ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇರುವುದಿಲ್ಲ.
ಇದನ್ನೂ ಓದಿ; ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್; ನೇರ ಸಂದರ್ಶನದ ಮೂಲಕ ಆಯ್ಕೆ
ಇ- ಖಾತೆ ಪಡೆಯಲು ಕಾವೇರಿ ತಂತ್ರಾಂಶ ಮೂಲಕ ಪಡೆಯುವ ಕ್ರಯ ಪತ್ರ ಅಥವಾ ನೋಂದಾಯಿತ ಪತ್ರದ ಸಂಖ್ಯೆ 2004ರ ಏಪ್ರಿಲ್ 1ರಿಂದ ಈವರೆಗಿನ ಸ್ವತ್ತಿನ ಋಣ ಭಾರ ಪ್ರಮಾಣ ಪತ್ರ ಹಾಗೂ ಋಣ ಭಾರ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸಬೇಕು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಆಸ್ತಿ ತೆರಿಗೆಯ 10 ಅಂಕಿಯ ಅರ್ಜಿ ಸಂಖ್ಯೆಯನ್ನು ನಮೂದಿಸಿ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪಡೆಯಲಾಗುವುದು. ಮಾಲೀಕರ ಆಧಾರ್ ಇ-ಕೆವೈಸಿ, ಬೆಸ್ಕಾಂನ 10 ಅಂಕಿಯ ಖಾತಾ ಸಂಖ್ಯೆ ನಮೂದಿಸಿ ಮಾಹಿತಿಯನ್ನು ವಿದ್ಯುನ್ಮಾನವಾಗಿ ಪರಿಶೀಲಿಸಲಾಗುತ್ತದೆ. ಆಸ್ತಿಯ ಜಿಪಿಎಸ್ ಫೋಟೋ ಎ ಖಾತಾದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ತಿಳಿಸಿದ ವಿವರಗಳನ್ನು ವಿದ್ಯುನ್ಮಾನವಾಗಿ ಒದಗಿಸಿದ ನಂತರ ತಂತ್ರಾಂಶ ಸ್ವತಃ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸ್ವಯಂ ಚಾಲಿತವಾಗಿ ಅಂತಿಮ ಇ-ಖಾತೆ ನೀಡುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ; ಪಿಎಂ-ಕಿಸಾನ್ 18 ನೇ ಕಂತಿನ ಹಣ ನಾಳೆ ಬಿಡುಗಡೆ; ಈ ಕೆಲಸ ಮಾಡಿದವರಿಗೆ ಮಾತ್ರ ಹಣ ಜಮಾ; ಏನದು? ರೈತರೇ ಮಿಸ್ ಮಾಡ್ದೆ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






