(property owners:-) ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ಒಂದು ಸಿಕ್ಕಿದೆ. ಹೌದು, ಜುಲೈ 1 ರಿಂದ ಮನೆ ಮನೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ
ಆಸ್ತಿಗಳ ಇ – ಖಾತಾ ದಾಖಲೆ ವಿತರಣೆ ಆಂದೋಲನ ನಡೆಸಲಾಗುವುದು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಕ್ಷೇತ್ರದಲ್ಲಿ ಜುಲೈ ತಿಂಗಳಿನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. 25 ಸಾವಿರ ಆಸ್ತಿಗಳ ದಾಖಲೆಗಳು ಸಿದ್ಧವಿದ್ದು, ಜುಲೈ 1ರಿಂದ ಆಸ್ತಿಗಳ ಇ – ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
(property owners:-) ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, 5 ಲಕ್ಷ ಮಂದಿ ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿದ್ದಾರೆ. ಇನ್ನೂ 20 ಲಕ್ಷ ಆಸ್ತಿಗಳ ದಾಖಲೆ ಸಿದ್ಧಪಡಿಸುವುದು ಬಾಕಿ ಇದೆ ಎಂದು ಹೇಳಿದ್ದಾರೆ.
ಇನ್ನೂ ಬಿ – ಖಾತಾ ಆಸ್ತಿಗಳಿಗೆ ‘ಎ’ ಖಾತೆ ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಕಾನೂನು ಆಯಾಮಗಳ ಬಗ್ಗೆ ಪರಾಮರ್ಶಿಸಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?
ಇತ್ತೀಚಿನ ಜನಪ್ರಿಯ ಸುದ್ದಿಗಳು (property owners:-)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





