property owners: ಆಸ್ತಿ ಮಾಲೀಕರಿಗೆ ತೆರಿಗೆಯಲ್ಲಿ ರಿಯಾಯಿತಿ

(property owners:) ಆಸ್ತಿ ತೆರಿಗೆಯಲ್ಲಿ ಶೇ.5 ರಷ್ಟು ರಿಯಾಯಿತಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ನಿರ್ಮಾಣ ಕಾರ್ಮಿಕರ ಅಪಘಾತಕ್ಕೆ 2 ಲಕ್ಷ, ಕುಟುಂಬಕ್ಕೆ 5 ಲಕ್ಷ ಪರಿಹಾರ; ಪಡೆಯುವುದು ಹೇಗೆ? ಇಲ್ಲಿದೆ ನೋಡಿ


2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆಯ ಶೇಕಡ 5ರ ರಿಯಾಯಿತಿ ಅವಧಿಯನ್ನು 2025ರ ಜೂನ್ 30 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್​​​ಗಳಿಗೆ ಆಧಾರ್ ಬಯೋಮೆಟ್ರಿಕ್; ಪೂರ್ತಿ ಪೇಪರ್​​ಲೆಸ್ ಪ್ರಕ್ರಿಯೆ


ಆಸ್ತಿ ಮಾಲೀಕರು ತಮ್ಮ ಮನೆ, ನಿವೇಶನಗಳಿಗೆ ಸಕಾಲದಲ್ಲಿ ತೆರಿಗೆಯನ್ನು ಪಾವತಿಸಿ, ಶೇಕಡ 5ರ ರಿಯಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

property owners: ಆಸ್ತಿ ಮಾಲೀಕರಿಗೆ ತೆರಿಗೆಯಲ್ಲಿ ರಿಯಾಯಿತಿ
property owners: ಆಸ್ತಿ ಮಾಲೀಕರಿಗೆ ತೆರಿಗೆಯಲ್ಲಿ ರಿಯಾಯಿತಿ

ಇದನ್ನೂ ಓದಿ: ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಪರೀಕ್ಷೆ ನಿಗದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (property owners:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?