(Property-Owners) ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಒಂದು ನೀಡಿದೆ. ಹೌದು, ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆಯನ್ನು ಪಾವತಿಸಲು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ
ಆಸ್ತಿ ತೆರಿಗೆಯನ್ನು ದಂಡ ಹಾಗೂ ಬಡ್ಡಿ ಇಲ್ಲದೆ ಪಾವತಿಸುವ ಬಾರಿ (OTS) ಯೋಜನೆ ಜುಲೈ 31 ಮುಕ್ತಾಯಗೊಳ್ಳಲಿತ್ತು. ಆದರೆ ಇನ್ನೂ ಹಲವಾರು ಮಂದಿ ಆಸ್ತಿ ತೆರಿಗೆ ಪಾವತಿಸಿದ ಹಿನ್ನೆಲೆ (OTS) ಯೋಜನೆಯ ಕಾಲಾವಕಾಶ 1 ತಿಂಗಳು ಅಂದರೆ ಆಗಸ್ಟ್ 31 ರವರೆಗೆ ವಿಸ್ತರಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದೀಗ ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
ಹೇಗೆ ಆಸ್ತಿ ತೆರಿಗೆ ಪಾವರಿಸುವುದು?;
- ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
- https://bbmptax.karnataka.gov.in ಆನ್ ಲೈನ್ ಮೂಲಕ ಆಸ್ತಿ ತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು.

ಇದನ್ನೂ ಓದಿ: ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್; ಇಂದೇ ಲಾಸ್ಟ್ ಡೇಟ್! ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






