Property Owners: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್

(Property Owners) ಇನ್ಮುಂದೆ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳು ಆನ್ ಲೈನ್ ನಲ್ಲಿ ಸಿಗಲಿದ್ದು, ಇದರಿಂದಾಗಿ ನಕಲಿ ದಾಖಲೆ ಸೃಷ್ಟಿ ವಂಚನೆಗೆ ಸಂಪೂರ್ಣ ಕಡಿವಾಣ ಬೀಳಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ ಪ್ರಕ್ರಿಯೆಗೆ ವೇಗ ಪಡೆದುಕೊಂಡಿದ್ದು, ನಕಲಿ ದಾಖಲೆ ಸೃಷ್ಟಿ ಮತ್ತು ದಾಖಲೆ ತಿನ್ನುವ ಮೂಲಕ ಜನಸಾಮಾನ್ಯರನ್ನು ವಂಚಿಸುವ ಅಕ್ರಮಗಳಿಗೆ ಕಡಿವಾಣ ಹಾಕಲು, ಕಂದಾಯ ದಾಖಲೆಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಮಾಡಲು ಭೂ ದಾಖಲೆ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲಾಗಿದೆ.


ಇದನ್ನೂ ಓದಿ: ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್;  ಸೌರ ಪಂಪ್‌ ಸೆಟ್‌ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ


ತಾಲೂಕು ಮಟ್ಟದ ಎ.ಡಿ.ಎಲ್.ಆರ್. ಕಚೇರಿಗಳಲ್ಲಿರುವ ಎಲ್ಲಾ ರೆಕಾರ್ಡ್ ರೂಂಗಳನ್ನು ಡಿಜಿಟಲೈಸ್ ಮಾಡಿ ಭೂ ದಾಖಲೆಗಳೊಂದಿಗೆ ಸಂಬಂಧಿಸಿದ ಮಾಲೀಕರ ಆಧಾರ್ ಜೋಡಣೆ ಕಾರ್ಯ ನಡೆಯುತ್ತಿದೆ. 2012 ರಿಂದ 21ರ ವರೆಗೆ ನೋಂದಣಿಯಾದ ಸುಮಾರು ಎರಡು ಕೋಟಿ ಆಸ್ತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡಲಾಗುತ್ತಿದೆ. 2025 ರ ಒಳಗೆ ರಾಜ್ಯದ ಎಲ್ಲಾ ತಾಲೂಕು ಕಚೇರಿಗಳನ್ನು ಕಾಗದರಹಿತ ಮಾಡುವ ಗುರಿ ಹೊಂದಲಾಗಿದೆ.

Property Owners: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್
Property Owners: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್‌ ನ್ಯೂಸ್…!; ಏನದು ತಿಳಿಯಿರಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    12. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    13. ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್;  ಸೌರ ಪಂಪ್‌ ಸೆಟ್‌ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ