(property purchases:) ಜೂನ್ 1 ರಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ರಜಾ ದಿನಗಳಲ್ಲಿಯೂ ಸಬ್ ರಿಜಿಸ್ಟರ್ ಕಚೇರಿಗಳನ್ನು ತೆರೆಯಲು ನಿರ್ಧರಿಸಿವೆ.
ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಹೌದು, ರಾಜ್ಯದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಂದು ಕಚೇರಿ ಮಾತ್ರ ಕಾರ್ಯನಿರ್ವಹಿಸಲಿದೆ. ಪ್ರತಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಸರದಿ ಆಧಾರದ ಮೇಲೆ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನದಂದು ಕಾರ್ಯ ನಿರ್ವಹಿಸಬೇಕು. ರಜಾ ದಿನ ಕಾರ್ಯನಿರ್ವಹಿಸಿದ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ರಜಾ ದಿನವೆಂದು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ
ರಾಜ್ಯದಲ್ಲಿರುವ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳ ರಜಾ ದಿನ ಕರ್ತವ್ಯ ನಿರ್ವಹಿಸುವ ವೇಳಾಪಟ್ಟಿಯನ್ನು ಕಾವೇರಿ 2.0 ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏನಾದರೂ ಕೆಲಸಗಳಿದ್ದಲ್ಲಿ ಸರ್ಕಾರಿ ಅಥವಾ ಖಾಸಗಿ ಕಂಪನಿ ನೌಕರರು ರಜೆ ಪಡೆದು ಬರಬೇಕಿತ್ತು. ಕೆಲವು ಸಮಯದಲ್ಲಿ ಕುಟುಂಬದ ಎಲ್ಲಾ ಸದಸ್ಯರು ನೋಂದಣಿಗೆ ಬರಬೇಕಿರುತ್ತದೆ. ಇಂಥ ಸಂದರ್ಭದಲ್ಲಿ ರಜೆ ಸಿಗುತ್ತಿರಲಿಲ್ಲ, ಇಂತಹ ಸಮಸ್ಯೆ ಪರಿಹರಿಸಲು ರಜೆ ದಿನಗಳಲ್ಲಿ ಜಿಲ್ಲೆಗೊಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: PUC ವಿದ್ಯಾರ್ಥಿಗಳಿಗೆ 3,500 ಸ್ಕಾಲರ್ ಶಿಪ್; 10th ನಲ್ಲಿ ಇಷ್ಟು ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (property purchases:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





