(Property-Registration) ಉಪ–ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಆಸ್ತಿ ನೋಂದಣಿ ಮಾಡಬಹುದು.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಆಸ್ತಿ ನೋಂದಣಿ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ಅದನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು. ಸ್ಪಷ್ಟನೆ ದೊರೆತ ನಂತರ ಸೆಪ್ಟಂಬರ್ ನಲ್ಲಿ ಮಸೂದೆಗೆ ರಾಜ್ಯಪಾಲರು ಅನುಮೋದನೆ ನೀಡಿ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದ್ದರು. ಇದೀಗ ರಾಷ್ಟ್ರಪತಿಗಳು ಮಸೂದೆಗೆ ಅನುಮೋದನೆ ನೀಡಿದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಈ ಕುರಿತಾಗಿ ರಾಜ್ಯ ಸರ್ಕಾರ ರಾಜ್ಯ ಪತ್ರ ಪ್ರಕಟಿಸಿದೆ.

ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






