(Property Registration) ಇನ್ಮುಂದೆ ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಸೇವೆ ಲಭ್ಯವಿರಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಅ. 21ರಿಂದ ಶನಿವಾರ ಮತ್ತು ಭಾನುವಾರ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಸೇವೆ ಲಭ್ಯವಿರುತ್ತದೆ. ಪ್ರತಿ ನೋಂದಣಿ ಜಿಲ್ಲೆಯ ಬಗ್ಗೆ, ಒಂದು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಈ ಸೇವೆ ಇರಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; SBI ಯಿಂದ ಸಿಗಲಿದೆ 15,000; ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ
ಪ್ರತಿ ನೊಂದಣಿ ಜಿಲ್ಲೆಯಲ್ಲಿ ಐದಾರು ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಒಂದು ಕಚೇರಿಯಲ್ಲಿ ಮಾತ್ರ ರಜೆ ದಿನದಲ್ಲಿ ಕಾರ್ಯನಿರ್ವಹಿಸಲಿದೆ. ರಜೆ ದಿನದಲ್ಲಿ ಕೆಲಸ ಮಾಡುವ ಕಚೇರಿಗೆ ಮಂಗಳವಾರದ ರಜೆ ನೀಡಲಾಗುತ್ತದೆ. ಯಾವ ನೋಂದಣಿ ಕಚೇರಿ ರಜೆ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂಬುದ ಕುರಿತು ಮೊದಲೇ ಪಟ್ಟಿ ಬಿಡುಗಡೆ ಮಾಡಲಾಗುವುದು.
ಇದನ್ನೂ ಓದಿ; ವಾಹನ ಚಾಲನೆ ವೇಳೆ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ!; ಯಾವುದೆಲ್ಲಾ? ಇಲ್ಲಿದೆ ನೋಡಿ
ನೋಂದಣಿಯಾಗಿ ಸಾರ್ವಜನಿಕರು ಅರ್ಜಿ ಹಾಕಿದಾಗ ಯಾವ ಕಚೇರಿ ತೆರೆದಿರುತ್ತದೆ ಎಂಬ ಮಾಹಿತಿಯನ್ನು ಆನ್ ಲೈನ್ ಮೂಲಕ ನೀಡಲಾಗುವುದು. ವಾರದ ದಿನಗಳಲ್ಲಿ ದುಡಿಯುವ ವರ್ಗದ ಜನ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗೆ ಬರುವುದು ಕಷ್ಟವಾಗುತ್ತಿದೆ. ಇದನ್ನು ಗಮನಿಸಿ ಜನರಿಗೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ; ರೇಷನ್ ಕಾರ್ಡ್, ಗೃಹಲಕ್ಷ್ಮಿ ಹಣ ಕ್ಯಾನ್ಸಲ್?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






