(propertys;) ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಇ-ಖಾತೆಯನ್ನು ಪಡೆದುಕೊಳ್ಳಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಹೌದು, ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಿಮ್ಮ ಮನೆಯಲ್ಲೇ ಕುಳಿತು ಬಿ.ಬಿ.ಎಂ.ಪಿ ಇ-ಖಾತೆಯನ್ನು ಪಡೆದುಕೊಳ್ಳಬಹುದು. ಜನಸೇವಕರಿಂದ ಸೇವೆ ಪಡೆಯಲು ಕರೆ ಮಾಡಿ 080-49203888 ಅಥವಾ https://janasevaka.karnataka.gov.in ಭೇಟಿ ನೀಡಿ ಪಡೆದುಕೊಳ್ಳಬಹುದು.
(propertys;) ಈ ದಾಖಲೆ ಕಡ್ಡಾಯ:
* ಮಾಲೀಕರ ಆಧಾರ್
* ಆಸ್ತಿ ತೆರಿಗೆ ಎಸ್.ಎ.ಎಸ್ ಅರ್ಜಿ ಸಂಖ್ಯೆ
* ಸ್ವತ್ತಿನ ಕ್ರಯ/ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಂಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುತ್ತದೆ)
* ಬೆಸ್ಕಾಂ ಖಾತೆ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)
* ಸ್ವತ್ತಿನ ಛಾಯಾಚಿತ್ರ
ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!
ಜನಸೇವಕ
ನಿಮ್ಮ ಮನೆಗೆ ಬಂದು ಇ-ಖಾತೆಗೆ ಅರ್ಜಿ ಸಲ್ಲಿಸುತ್ತಾರೆ. ನೀವು ಅಂತಿಮ ಇ-ಖಾತೆಯನ್ನು 2-3 ದಿನಗಳಲ್ಲಿ ಪಡೆಯಬಹುದು.
ಯಾವುದೇ ಬಿ.ಬಿ.ಎಂ.ಪಿ ಕಚೇರಿಗೆ ಭೇಟಿ ನೀಡಬೇಡಿ ಅಥವಾ ಕರೆ ಮಾಡಬೇಡಿ.
ಇದನ್ನೂ ಓದಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ಜನಸೇವಕನಿಗೆ ಪಾವತಿಸಬೇಕಾದ ಮೊತ್ತ
* ಇ-ಖಾತೆ ಅರ್ಜಿಗೆ ರೂ.45/-
* ಪ್ರತಿ ಪುಟಕ್ಕೆ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು ರೂ.5/-
* ನಿಮ್ಮ ಮನೆ ಬಾಗಿಲಿಗೆ ಜನಸೇವಕನ ಸೇವೆಗೆ ರೂ 115/-

ಇತ್ತೀಚಿನ ಜನಪ್ರಿಯ ಸುದ್ದಿಗಳು (propertys;)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





