propertys-: ಆಸ್ತಿ ಮಾಲೀಕರಿಗೆ ಹೊಸ ಆದೇಶ

(propertys-:) ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಆಸ್ತಿ ಅಕ್ರಮಕ್ಕೆ ಕಡಿವಾಣ ಹಾಕಲು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದರಿಂದ ನೋಂದಣಿ ಯಲಗಲಿ ನಡೆಯುವ ಅಕ್ರಮವನ್ನು ತಡೆಯಲು ಅನುಕೂಲವಾಗುತ್ತದೆ. ಹಾಗಾದರೆ ಹೊಸ ವ್ಯವಸ್ಥೆ ಏನು?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ರಾಜ್ಯ ಸರ್ಕಾರ ಭೌಗೋಳಿಕ ದತ್ತಾಂಶ (ಜಿಐಎಸ್) ಆಧಾರಿತ ತಂತ್ರಾಂಶ ರೂಪಿಸಲು ಮುಂದಾಗಿದ್ದು, ಇದರಿಂದ ನೋಂದಣಿಯಲ್ಲಿ ನಡೆಯುವ ಅಕ್ರಮ ತಡೆಯಲು ಉಪಯೋಗವಾಗುತ್ತದೆ. ಇದು ಮೊದಲಿಗೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಈ ಹೊಸ ವ್ಯವಸ್ಥೆ ಜಾರಿಯಾಗಲಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್


15 ದಿನದಲ್ಲಿ ಹೊಸ ವ್ಯವಸ್ಥೆ ಜಾರಿಗೆ:
ಹೌದು, ಮೊದಲ ಹಂತವಾಗಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 15 ದಿನದಲ್ಲಿ ಜಾರಿಗೆ ಬರಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಹೊಸದುರ್ಗ, ನೆಲಮಂಗಲ ತಾಲೂಕುಗಳಲ್ಲಿ ಜಾರಿಗೆ ಬರಲಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ


ಜಿಐಎಸ್ ಆಧಾರಿತ ನೋಂದಣಿ ವ್ಯವಸ್ಥೆ:
ನೋಂದಣಿಯಾಗುವ ಆಸ್ತಿ ಎಲ್ಲಿ ಇದೆ ಎನ್ನುವುದರ ಮೇಲೆ ನಿಗಾ ವಹಿಸಲಿದ್ದು, ಪ್ರದೇಶ ಮಾರಾಟ ಎನ್ನುವ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತದೆ. ಸ್ವಯಂ ಚಾಲಿತವಾಗಿ ಮುದ್ರಾಂಕ ದರದ ಲೆಕ್ಕಾಚಾರ ನಡೆಯಲಿದ್ದು, ದರ ಪಾವತಿಸಿ ದಾಖಲೆಗಳನ್ನು ಸಲ್ಲಿಸಿದ ನಂತರ ನೋಂದಣಿ ಮಾಡಲಾಗುವುದು. ಮುದ್ರಾಂಕಕ್ಕೆ ಸರ್ವೇ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ಎಷ್ಟು ಪ್ರದೇಶ ಮಾರಾಟ ಎಂದು ನಮೂದಿಸಿದರೆ ದರ ನಿಗದಿಯಾಗುತ್ತದೆ. ಇನ್ನು ಈ ವ್ಯವಸ್ಥೆ ಮೋಸ ತಡೆಗಟ್ಟಲು ಜಿಐಎಸ್ ಆಧಾರಿತ ನೋಂದಣಿ ವ್ಯವಸ್ಥೆ ಹೊಸ ತಂತ್ರಾಂಶದ ಮೂಲಕ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

propertys-: ಆಸ್ತಿ ಮಾಲೀಕರಿಗೆ ಹೊಸ ಆದೇಶ
propertys-: ಆಸ್ತಿ ಮಾಲೀಕರಿಗೆ ಹೊಸ ಆದೇಶ

ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು