(propertys rr) ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ
ರಾಜ್ಯದ ಮಹಾನಗರಗಳ ಪಾಲಿಕೆ ವ್ಯಾಪ್ತಿಯಲ್ಲಿ 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
* ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಇದನ್ನೂ ಓದಿ: ಕಾಫಿ ಬೀಜ ಇದೀಗ ಚಿನ್ನಕ್ಕೆ ಸಮ; ಒಂದು ಕಪ್ ಕಾಫಿ ಇನ್ನು ಬಲು ದುಬಾರಿ!
ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





