PSI ಪರಶುರಾಮ್ ಸಾ*ವು ಪ್ರಕರಣ:ಕಾಂಗ್ರೆಸ್ ಶಾಸಕನ ಕೈವಾಡ ಎಂದ ಪತ್ನಿ

(PSI) ಯಾದಗಿರಿಯ PSI ಪರಶುರಾಮ್ ಅವರ ಅನುಮಾನ ಸಾ* ವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪರಶುರಾಮ್ ಪತ್ನಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪಣ್ಣಗೌಡ ವಿರುದ್ಧ ಯಾದಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಅರಣ್ಯ ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್; ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ ಗಳಿಗೂ ಸಂಕಷ್ಟ; 1 ತಿಂಗಳೊಳಗೆ ಅಂತಹವರ ವಿರುದ್ಧ ಕ್ರಮ


ಹೌದು, ಪೋಸ್ಟಿಂಗ್ ಗಾಗಿ ಪದೇ ಪದೇ ಹಣಕ್ಕೆ ಕಿರು* ಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು, ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪಣ್ಣಗೌಡ ವಿರುದ್ಧ ಯಾದಗಿರಿಯಲ್ಲಿ ದೂರು ದಾಖಲಾಗಿದೆ.


ಇದನ್ನೂ ಓದಿ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಈ ದಿನ ಲಾಸ್ಟ್ ಡೇಟ್!; ಇಲ್ಲಿದೆ ನೋಡಿ ಡಿಟೈಲ್ಸ್


ಪೋಸ್ಟಿಂಗ್ ಲಂಚಾವತಾರ:
ಪೋಸ್ಟಿಂಗ್‌ ಗಾಗಿ 30 ಲಕ್ಷ ರೂಪಾಯಿ ಕಾಂಗ್ರೆಸ್ ಶಾಸಕ ಮತ್ತು ಶಾಸಕನ ಪುತ್ರ ಬೇಡಿಕೆ ಇಟ್ಟಿದ್ದರು. ಈ ಕಾರಣದಿಂದ ಪಿಎಸ್‌ಐ ಪರಶುರಾಮ್ ಸಾ* ವು ಸಂಭವಿಸಿದೆ ಎಂದು ಅವರ ಪತ್ನಿ ಶ್ವೇತಾ ಆರೋಪಿಸಿದ್ದಾರೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಮತ್ತೊಂದು ಅಪ್ಡೇಟ್; ಇದೇ ನೋಡಿ ಕೊನೆಯ ದಿನಾಂಕ


ವರ್ಗಾವಣೆಯಾದ ಮರುದಿನವೇ PSI ಸಾವು:
ಯಾದಗಿರಿ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಪರಶುರಾಮ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆ ಹೊಂದಿದ್ದ ಹಿನ್ನೆಲೆಯಲ್ಲಿ ಯಾದಗಿರಿ ಪೋಲಿಸ್ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದರು. ಆದರೆ ಮಲಗಿದ್ದಲ್ಲೇ ಹೃದಯಾಘಾತದಿಂದ ಮೃ-ತ* ಪಟ್ಟಿದ್ದಾರೆ.


ಇದನ್ನೂ ಓದಿ:  ಈ ಜಿಲ್ಲೆಯಾದ್ಯಂತ ಇರುವ ಅಂಗನವಾಡಿಯಲ್ಲಿ ಉದ್ಯೋಗ; 215 ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸ್ ಆದವರು ಅರ್ಜಿ ಸಲ್ಲಿಸಿ


ಯತ್ನಾಳ್ ಕಿಡಿ:
ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾ ರೆಡ್ಡಿ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜನಪ್ರತಿನಿಧಿಯಾಗಿ ಮಾದರಿಯಾಗಿರಬೇಕಾಗಿದ್ದ ಶಾಸಕರು ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಚನ್ನಾ ರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

PSI ಪರಶುರಾಮ್ ಸಾ*ವು ಪ್ರಕರಣ:ಕಾಂಗ್ರೆಸ್ ಶಾಸಕನ ಕೈವಾಡ ಎಂದ ಪತ್ನಿ
PSI ಪರಶುರಾಮ್ ಸಾ*ವು ಪ್ರಕರಣ:ಕಾಂಗ್ರೆಸ್ ಶಾಸಕನ ಕೈವಾಡ ಎಂದ ಪತ್ನಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?