Tuesday, November 28, 2023
Homeರಾಜ್ಯPSI Scam: ಅಮೃತ್ ಪೌಲ್‌ಗೆ ಹೈಕೋರ್ಟ್‌ ನಿಂದ ಜಾಮೀನು

PSI Scam: ಅಮೃತ್ ಪೌಲ್‌ಗೆ ಹೈಕೋರ್ಟ್‌ ನಿಂದ ಜಾಮೀನು

PSI Scam: ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ; ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್

ಈ ಕುರಿತಂತೆ ಕಾಯ್ದಿರಿಸಿದ್ಧ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೇ ವಿದೇಶಕ್ಕೆ ಹೋಗುವಂತಿಲ್ಲ ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ. ಐದು ಲಕ್ಷ ರೂ.ಗಳ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡಬೇಕು ಎಂದು ನ್ಯಾಯಪೀಠ ಷರತ್ತುಗಳನ್ನು ವಿಧಿಸಿದೆ.

PSI Scam
PSI Scam

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 26.09.2023

ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ (PSI Scam: ) ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಅಮೃತ್ ಪೌಲ್ ಮಾರ್ಚ್ನಲ್ಲಿ ಜೈಲು ಸೇರಿದ್ದರು. ಅವರ ಮೇಲೆ ಆರೋಪ ಕೇಳಿ ಬಂದ ತಕ್ಷಣ ಆಗಿನ ಸರ್ಕಾರ ಅವರನ್ನು ಅಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿತ್ತು. ನೇಮಕಾತಿ ಅಕ್ರಮದ ಸಮಯದಲ್ಲಿ ಅವರು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದರು.

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ

ಹಗರಣದಲ್ಲಿ ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ನೌಕರರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಅವರೆಲ್ಲರ ವಿಚಾರಣೆಯಿಂದ ಅಮೃತ್ ಪೌಲ್ ಸಹ ಅಕ್ರಮದಲ್ಲಿ ಭಾಗಿಯಾಗಿದ್ದು ಮೇಲ್ನೋಟಕ್ಕೆ ಕಂಡುಬಂದಿತ್ತು. ಕಳೆದ ಆರು ತಿಂಗಳಿಗೂ ಹೆಚ್ಚು ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್
  2. ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments