Public Library Department: ಗ್ರಂಥಾಲಯ ಇಲಾಖೆಯಲ್ಲಿ ಉದ್ಯೋಗ

(Public Library Department) ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರೂಪ್ ಸಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದ ಸರ್ಕಾರ


ಹುದ್ದೆಯ ವಿವರ:
* ಕೈಗಾರಿಕಾ ವಿಸ್ತರಣಾಧಿಕಾರಿ
* ಗ್ರಂಥಪಾಲಕ ಹುದ್ದೆ

ಹುದ್ದೆಯ ಸಂಖ್ಯೆ:
* ಕೈಗಾರಿಕಾ ವಿಸ್ತರಣಾಧಿಕಾರಿ :
50

* ಗ್ರಂಥಪಾಲಕರು:
10


ಇದನ್ನೂ ಓದಿ: ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಉದ್ಯೋಗ; 5250 ಹುದ್ದೆಗಳಿಗೆ ಅರ್ಜಿ ಆಹ್ವಾನ


ವಿದ್ಯಾರ್ಹತೆ:
ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ:
ಅಭ್ಯರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ಅಥವಾ ಇತರ ಯಾವುದೇ ಶಾಖೆಯಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್‌ ಪದವಿಯನ್ನು ಪಡೆದಿರಬೇಕು.

ಗ್ರಂಥಪಾಲಕ ಹುದ್ದೆಗೆ:
ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು.


ಇದನ್ನೂ ಓದಿ: ರೈತರಿಗೆ ಮಹತ್ವದ ಮಾಹಿತಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಆಧಾರ್ ಸಂಖ್ಯೆ ಲಿಂಕ್ ಏಕೆ? ಪ್ರಯೋಜನ ಏನು? ಇಲ್ಲಿದೆ ಮಾಹಿತಿ

 


ಇತರೆ ಅರ್ಹತೆ:
* ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು SSLC ಮಟ್ಟದಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು.
* ಇಲ್ಲದಿದ್ದರೆ ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ ನಡೆಸಲಾಗುವ ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಟ 50 ಅಂಕಗಳನ್ನು ಪಡೆದು ಉತ್ತೀರ್ಣರಾಗಬೇಕು.

ಅರ್ಜಿ ಶುಲ್ಕ:
* ಸಾಮಾನ್ಯ ಅಭ್ಯರ್ಥಿಗಳಿಗೆ: 600
* ಪ್ರ-ವರ್ಗ 2ಎ, 2ಬಿ, 3ಎ, ಮತ್ತು 3ಬಿ ಅಭ್ಯರ್ಥಿಗಳಿಗೆ: 300
* ಮಾಜಿ ಸೈನಿಕರಿಗೆ: 50
* ಎಸ್‌ ಸಿ/ಎಸ್‌ ಟಿ, ಪ್ರ ವರ್ಗ-1/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕವಿಲ್ಲ.


ಇದನ್ನೂ ಓದಿ: ಮೊಬೈಲ್ ಬಳಕೆದಾರರೇ ಹುಷಾರ್!; ಈ ರೀತಿ ಮಸೇಜ್ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ


ವೇತನ:
ಕೈಗಾರಿಕಾ ವಿಸ್ತರಣಾಧಿಕಾರಿ:
33,450- 62,600

ಗ್ರಂಥಪಾಲಕ:
37,900- 70,850


ಇದನ್ನೂ ಓದಿ: ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ವಿಯೆಟ್ನಾಂನಲ್ಲಿ ರೊಬಸ್ಟಾ ಕಾಫಿ ಧಾರಣೆ ಕುಸಿತ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
28-05-2024

Public Library Department: ಗ್ರಂಥಾಲಯ ಇಲಾಖೆಯಲ್ಲಿ ಉದ್ಯೋಗ
Public Library Department: ಗ್ರಂಥಾಲಯ ಇಲಾಖೆಯಲ್ಲಿ ಉದ್ಯೋಗ

ಇನ್ನಿತರ ಮಾಹಿತಿಗಾಗಿ:
https://www.kpsc.kar.nic.in/

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ