pump set aadhar link:ಪಂಪ್ ಸೆಟ್’ಗೆ ಕರೆಂಟ್ ಬೇಕಿದ್ರೆ ಈ ಕೆಲಸ ಮಾಡಿ

(pump set aadhar link) ರಾಜ್ಯದ ರೈತರು ಉಪಯೋಗಿಸುತ್ತಿರುವ ಕೃಷಿ ಪಂಪ್ ಸೆಟ್ ಗಳ ಅಕ್ರಮವನ್ನು ತಡೆಗಟ್ಟಲು ವಿದ್ಯುತ್ ಇಲಾಖೆಯು ಗ್ರಾಹಕರ ಆಧಾರ್ ಕಾರ್ಡನ್ನು ಲಿಂಕ್ ಮಾಡಲು ಕಡ್ಡಾಯ ಮಾಡಿದೆ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡದಿದ್ದರೆ ಏನೆಲ್ಲಾ ಸಮಸ್ಯೆಗಳು ಆಗಲಿವೆ? ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಹೇಗೆ ಮಾಡಿಸಬೇಕು? ಎಂಬ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ರಾಜ್ಯ ಸರ್ಕಾರವು ಪ್ರತಿ ವರ್ಷವೂ ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡುತ್ತಿರುವಂತಹ ವಿದ್ಯುತ್ ಸಹಾಯಧನ ಹಾಗೂ ವಿದ್ಯುತ್ ಬಳಕೆಗೆ ಹೋಲಿಕೆ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಕಡಿವಾಣ ಹಾಕಲು ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಮಾಡಲು ಸೂಚನೆ ನೀಡಿದೆ.


ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ


ಅದೇ ರೀತಿ ರೈತರಿಗೆ ಸಬ್ಸಿಡಿ ಯೋಜನೆಯು ತಲುಪುತ್ತಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೂಡ ಈ ಒಂದು ಕ್ರಮವನ್ನು ಸರ್ಕಾರವು ಕೈಗೊಂಡಿದೆ.


ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯುಷನ್’ಗೆ ಅನುಮತಿ!; ಪ್ರಾಸಿಕ್ಯೂಷನ್ ಅಂದ್ರೆ ಏನು?; ಇದರಿಂದ ಸಿಎಂ’ಗೆ ಕಾದ ಗಂಡಾಂತರವೇನು?


ಹೀಗಾಗಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ನಿಮ್ಮ ವಿಭಾಗದ ಮೆಸ್ಕಾಂ ಇಲಾಖೆಗೆ ತೆರೆಳಿ ಆಧಾರ್ ಲಿಂಕ್ ಮಾಡಿಸಬಹುದಾಗಿದೆ.

pump set aadhar link:ಪಂಪ್ ಸೆಟ್'ಗೆ ಕರೆಂಟ್ ಬೇಕಿದ್ರೆ ಈ ಕೆಲಸ ಮಾಡಿ
pump set aadhar link:ಪಂಪ್ ಸೆಟ್’ಗೆ ಕರೆಂಟ್ ಬೇಕಿದ್ರೆ ಈ ಕೆಲಸ ಮಾಡಿ

ಇದನ್ನೂ ಓದಿ; ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ; ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ