Pump Set Electricity: ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳಿಗೆ ರಿಯಾಯಿತಿ ಹೆಚ್ಚಳ

(Pump Set Electricity:) ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳಿಗೆ ರಿಯಾಯಿತಿ ಶೇ.80ರಷ್ಟು ಹೆಚ್ಚಳ ಮಾಡಿದ್ದು, ಇದರಿಂದ ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಕ್ಕಾಂತಾಗಿದೆ.


ನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ


500 ಮೀ. ವ್ಯಾಪ್ತಿಯ ಹೊರಗಿರುವ ಪಂಪ್ಸೆಟ್ ವಿದ್ಯುತ್ ಸಂಪರ್ಕಗಳಿಗೆ ಈಗಾಗಲೇ ಶೇ. 60 ರಷ್ಟು ಇರುವ ರಿಯಾಯಿತಿಯನ್ನು ಶೇ. 80 ರಷ್ಟು ಹೆಚ್ಚಳ ಮಾಡಿ ಯಾವುದೇ ಅಕ್ರಮ, ಹೆಚ್ಚುವರಿ ಆರ್ಥಿಕ ವೆಚ್ಚವಾಗದಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.


ನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ


2004 ರಿಂದಲೂ ಅಭ್ಯಾಸವಾಗಿರುವ ಅನಧಿಕೃತ ವಿದ್ಯುತ್ ಸಂಪರ್ಕಗಳನ್ನು ಸಕ್ರಮಗೊಳಿಸಲು ನಿರ್ಧಿಷ್ಠ ಮಾನದಂಡಗಳನ್ನು ಮಾಡಲಾಗಿದೆ. ಇದಕ್ಕಾಗಿ ಕುಸುಮ ಬಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. 500 ಮೀ. ವ್ಯಾಪ್ತಿಯ ಹೊರಗಿರುವ ಪಂಪ್ಸೆಟ್ ವಿದ್ಯುತ್ ಸಂಪರ್ಕಗಳಿಗೆ ಈಗಾಗಲೇ ಶೇ. 60 ರಷ್ಟು ಇರುವ ರಿಯಾಯಿತಿಯನ್ನು ಶೇ. 80 ರಷ್ಟು ಹೆಚ್ಚಳ ಮಾಡಿ ಯಾವುದೇ ಅಕ್ರಮ, ಹೆಚ್ಚುವರಿ ಆರ್ಥಿಕ ವೆಚ್ಚವಾಗದಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಅವರು ತಿಳಿಸಿದರು.

Pump Set Electricity: ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳಿಗೆ ರಿಯಾಯಿತಿ ಹೆಚ್ಚಳ
Pump Set Electricity: ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳಿಗೆ ರಿಯಾಯಿತಿ ಹೆಚ್ಚಳ

ನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್‌ ಅಪ್ಡೇಟ್


ಇತ್ತೀಚಿನ ಜನಪ್ರಿಯ ಸುದ್ದಿಗಳು (Pump Set Electricity:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ