pump set:ಅಕ್ರಮ-ಸಕ್ರಮ ಕೃಷಿ ಪಂಪ್ ಸೆಟ್:ಸಿಎಂ ಮಹತ್ವದ ಸೂಚನೆ

(pump set) ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತ ಸಮುದಾಯದ ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿದರು. ಈ ವೇಳೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಗೂಗಲ್ ಪೇ ಹೊಂದಿರುವವರಿಗೆ 1 ಲಕ್ಷ ಸಾಲ!; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ


ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಾರ್ಯವನ್ನು ತಕ್ಷಣ ಕೈಬಿಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ಕೆ ರದ್ದುಗೊಳಿಸಬೇಕು. ಕೃಷಿ ಸಾಲ ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ ನಿರ್ಮಾಣ ಕಾಯ್ದೆ ರದ್ದು ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಮನವಿ ಆಲಿಸಿದ ಸಿಎಂ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

pump set:ಅಕ್ರಮ-ಸಕ್ರಮ ಕೃಷಿ ಪಂಪ್ ಸೆಟ್:ಸಿಎಂ ಮಹತ್ವದ ಸೂಚನೆ
pump set:ಅಕ್ರಮ-ಸಕ್ರಮ ಕೃಷಿ ಪಂಪ್ ಸೆಟ್:ಸಿಎಂ ಮಹತ್ವದ ಸೂಚನೆ

ಇದನ್ನೂ ಓದಿ; ಹಣ ಬಾರದ ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೆಲ್ಪ್ ಡೆಸ್ಕ್ ಆರಂಭ…!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!