(pump-set:) ಕೃಷಿ ನೀರಾವರಿ ಪಂಪ್ ಸೆಟ್ ಗಳಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡಿಬೇಕಾಗಿದ್ದು, ಈ ಕುರಿತು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: H.S.R.P ನಂಬರ್ ಪ್ಲೇಟ್ ಅಳವಡಿಕೆಗೆ 24 ದಿನ ಮಾತ್ರ ಬಾಕಿ!
ನೀರಾವರಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಮಾಡಿದೆ. ಆದ್ದರಿಂದ ಮೆಸ್ಕಾಂಗಳು 10 ಹೆಚ್‌ಪಿ ಪಂಪ್ ಸೆಟ್ ಹೊಂದಿರುವ ರೈತರ ಆಧಾರ್ ಸಂಖ್ಯೆ ಸಂಗ್ರಹ ಮಾಡುತ್ತಿದೆ. ಹಾಲಿ ಇರುವ ಕೃಷಿ ಪಂಪ್ ಸೆಟ್ ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, ಛಾಪಾಕಾಗದ ಹಾಗೂ ಪಹಣಿಯಲ್ಲಿ ಜಂಟಿ ಖಾತೆಯಾಗಿದ್ದರೆ ಉಳಿದವರ ಒಪ್ಪಿಗೆ ಪತ್ರ, ಕ್ರಯಪತ್ರದ ಜೊತೆ ಹೆಸರು ಬದಲಾವಣೆ ಮಾಡಬಹುದಾಗಿದೆ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಇದಕ್ಕಾಗಿ ಸಮೀಪದ ಮೆಸ್ಕಾಂ ಶಾಖಾ ಕಚೇರಿಗೆ ಭೇಟಿ ನೀಡಿ ಮಾಡಿಸಬಹುದಾಗಿದೆ.

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- H.S.R.P ನಂಬರ್ ಪ್ಲೇಟ್ ಅಳವಡಿಕೆಗೆ 24 ದಿನ ಮಾತ್ರ ಬಾಕಿ!
- ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ






