(pump-sets:) ಗಂಗಾಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವರು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?;
- ಭರ್ತಿ ಮಾಡಿದ ಅರ್ಜಿ
- RTC
- ಆಧಾರ್ ಕಾಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಫೋಟೋ
- ಬಿಪಿಎಲ್ ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
- ಫೋನ್ ಸಂಖ್ಯೆ
ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆಗಸ್ಟ್ 11 ರೊಳಗಾಗಿ ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಅರ್ಜಿಯನ್ನು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆಯಬಹುದಾಗಿದೆ.)

ಇದನ್ನೂ ಓದಿ: 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






