pump Sets;-ಪಂಪ್ಸೆಟ್ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

(pump Sets;-) ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ ಸೆಟ್ ಗಳು ಇದ್ದು, ಈ ಪೈಕಿ ಈಗಾಗಲೇ 2.5 ಲಕ್ಷ ಪಂಪ್‍ ಸೆಟ್‍ ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ. ಇನ್ನೂ 2 ಲಕ್ಷ ಪಂಪ್‍ ಸೆಟ್‍ ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.


ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ


ಹೊಸದುರ್ಗ ತಾಲ್ಲೂಕು ಪದೇ ಪದೇ ಬರಕ್ಕೆ ತುತ್ತಾಗುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಯಾವುದೇ ನದಿಯ ನೀರಿನ ಮೂಲ ಲಭ್ಯವಿಲ್ಲ, ಹೀಗಾಗಿ ಸುಮಾರು 70 ಸಾವಿರ ಪಂಪ್‍ ಸೆಟ್‍ ಗಳನ್ನು ಅಕ್ರಮ-ಸಕ್ರಮದಡಿ ಸಂಪರ್ಕ ಕಲ್ಪಿಸಿ ಗುಣಮಟ್ಟದ ವಿದ್ಯುತ್ ನೀಡಬೇಕಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇದರ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ 1.35 ಲಕ್ಷ ಎಕರೆಗೆ ನೀರು ಒದಗಿಸಲಾಗುವುದು ಹಾಗೂ ಭದ್ರಾ ಜಲಾಶಯದಿಂದ 800 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಪೂರೈಕೆ ಯೋಜನೆ ಜಾರಿಯಾಗುತ್ತಿದ್ದು, ಇವೆಲ್ಲವಕ್ಕೂ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಇದಕ್ಕಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ 04 ವಿದ್ಯುತ್ ಸಬ್ ಸ್ಟೇಷನ್ ಮಂಜೂರು ಮಾಡುವಂತೆ ಇಂಧನ ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಭೂಮಿಯನ್ನು ಗುರುತಿಸಿಕೊಟ್ಟರೆ, ಆದ್ಯತೆ ಮೇರೆಗೆ ವಿದ್ಯುತ್ ಸ್ಟೇಷನ್‍ ಗಳನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

pump Sets;-ಪಂಪ್ಸೆಟ್ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
pump Sets;-ಪಂಪ್ಸೆಟ್ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಇದನ್ನೂ ಓದಿ: 80,000 ವರೆಗೆ ಸಾಲ ಸೌಲಭ್ಯ; ಈ ಸಾಲಕ್ಕೆ ಅರ್ಜಿ ಸಲ್ಲಿಸೋದು ಹೇಗೆ?, ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ