(pump sets -nm) ಸಾಮಾನ್ಯ ವರ್ಗದ ರೈತರಿಗೆ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡುತ್ತಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
2024-25ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಕೃಷಿ ಉಪಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ.50 ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ರೈತರು ಪಡೆದುಕೊಳ್ಳುವಂತೆ ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ; ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!
ಈ ದಾಖಲೆ ಕಡ್ಡಾಯ:
ಪಹಣಿ(ಆರ್.ಟಿ.ಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಪಾ ಕಾಗದ
ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಎಲ್ಲಿ ಅರ್ಜಿ ಸಲ್ಲಿಕೆ:
ಆಸಕ್ತ ಹಾಗೂ ಅರ್ಹ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಈ ಅಭಿವೃದ್ಧಿ ನಿಗಮ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






