pump- sets:ಪಂಪ್ ಸೆಟ್ ಖರೀದಿಸುವವರಿಗೆ ಶೇ.90 ರಷ್ಟು ಸಹಾಯಧನ

(pump- sets) ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ವಿವಿಧ ಘಟಕಗಳ ಸ್ಥಾಪನೆಗೆ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ಘಟಕಗಳ ಸ್ಥಾಪನೆಗೆ ಅರ್ಜಿ ಆಹ್ವಾನ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಯಾವ ಘಟಕಗಳ ಸ್ಥಾಪನೆಗೆ ಎಷ್ಟು ಸಹಾಯಧನ:
* ಕ್ಷೇತ್ರಬದು ನಿರ್ಮಾಣಕ್ಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 90%).
* ಕೃಷಿ ಹೊಂಡ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
* ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
* ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 50%)
* ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್ / ಪೇಟ್ರೋಲ್ ಪಂಪ್‌ ಸೆಟ್ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
* ಸೂಕ್ಷ್ಮ (ತುಂತುರು / ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90%) ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇದಕ್ಕೆ ಅರ್ಜಿ ಸಲ್ಲಿಸುವವರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಹಾಗೆಯೇ ಅರ್ಜಿ ಸಲ್ಲಿಸ ಬಯಸುವವರು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

pump- sets:ಪಂಪ್ ಸೆಟ್ ಖರೀದಿಸುವವರಿಗೆ ಶೇ.90 ರಷ್ಟು ಸಹಾಯಧನ
pump- sets:ಪಂಪ್ ಸೆಟ್ ಖರೀದಿಸುವವರಿಗೆ ಶೇ.90 ರಷ್ಟು ಸಹಾಯಧನ

ಇದನ್ನೂ ಓದಿ; ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಪಾವತಿಗಳ ಮೇಲೆ ಶೇ. 18 ರಷ್ಟು GST..?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!