pump-Sets; ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್.

(pump-Sets;) ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ. ಹೌದು, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ, ಇದರಿಂದ ರೈತರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.


ಇದನ್ನೂ ಓದಿ; ವಾಟ್ಸಾಪ್ ಬಳಕೆದಾರರಿಗೆ ಅಲರ್ಟ್!; ಇನ್ಮುಂದೆ ಇರಲ್ಲ ಈ ಆಪ್ಷನ್


ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬೇಟಿಯಾಗಿ ರೈತ ಸಮುದಾಯದ ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿದರು. ಈ ವೇಳೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಇನ್ಮುಂದೆ ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ


ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡುವುದಕ್ಕೆ ಸರ್ಕಾರ ಬದ್ದವಾಗಿದೆ. ವಿಧಾನ ಪರಿಷತ್ ನಲ್ಲಿ ಪಕ್ಷ ಬಹುಮತ ಸಾಧಿಸಿದ ನಂತರ ತಿದ್ದುಪಡಿ ವಿಧೇಯಕ ಮಂಡಿಸಿ ಹಿಂದಿನ ಕಾಯ್ದೆ ಮರು ಸ್ಥಾಪಿಸಲಾಗುವುದು. ನೀರಾವರಿ ಪಂಪ್‌ ಸೆಟ್‌ ಗಳಿಗೆ ರೈತರ ಆಧಾರ್ ಸಂಖ್ಯೆ ಜೋಡಣೆ ಮಾಹಿತಿಯಿಲ್ಲ. ಈ ಬಗ್ಗೆ ವಿವರ ಪಡೆದು ಸೂಕ್ತ ಕ್ರಮವಹಿಸುವೆ ಎಂಬ ಭರವಸೆ ನೀಡಿದರು. ಇನ್ನುಳಿದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಕ್ರಮವಹಿಸುವೆ. ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡುವೆ ಎಂದು ತಿಳಿಸಿದರು.

pump-Sets; ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್
pump-Sets; ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಅಪ್ಪಿ-ತಪ್ಪಿ ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು; ಆಹಾರ ಇಲಾಖೆ ಎಚ್ಚರಿಕೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!