(pump-sets;-) ಬೆಳೆಗಳಿಗೆ ನೀರು ಹಾಯಿಸಲು ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಕೃಷಿ ಜಮೀನಿನ ಪಂಪ್ ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಸರ್ಕಾರದ ನಿಯಮದಂತೆ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಆಯಾ ಭಾಗದ ಕಡೆ ಒಂದು ವಾರ ರಾತ್ರಿ ಇನ್ನೊಂದು ವಾರ ಹಗಲು ಹೊತ್ತಿನಲ್ಲಿ ಸಮಯ ನಿಗದಿಗೊಳಿಸಿ ವಿದ್ಯುತ್ ಪೂರೈಕೆ ಮಾಡಬೇಕು.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಮಧ್ಯ ರಾತ್ರಿ ವಿದ್ಯುತ್ ನೀಡುವುದರಿಂದ ಮೈ ಕೊರೆಯುವ ಚಳಿಯಲ್ಲಿ ಜಮೀನುಗಳಿಗೆ ರೈತರು ತೆರಳಿ ಬೆಳೆಗೆ ನೀರು ಹಾಯಿಸಲು ಕಷ್ಟವಾಗುತ್ತಿದೆ ಎಂದು ರೈತರು ಮನವಿ ಮಾಡಿದ್ದರು. ಹೀಗಾಗಿ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






