(Pump Sets Subsidy 25:) ರೈತರಿಗೆ ಮುಖ್ಯ ಮಾಹಿತಿ ಎಂಬಂತೆ ಕೃಷಿ ಪಂಪ್ ಸೆಟ್ ಗಳ ಸಬ್ಸಿಡಿ ಕುರಿತು ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನ
ಹೌದು, ರೈತರು ಕಡ್ಡಾಯವಾಗಿ ಆಧಾರ ಸಂಖ್ಯೆ ಜೋಡಿಸಿದ್ದಲ್ಲಿ ಮಾತ್ರ 10 ಹೆಚ್.ಪಿ ವರೆಗಿನ ಕೃಷಿ ಪಂಪ್ಸೆಟ್ಗಳಿಗೆ ಮಾತ್ರ ಸಬ್ಸಿಡಿ ಲಭ್ಯವಿರುತ್ತದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಜಾಲದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವುದು ಅಥವಾ ವಿದ್ಯುತ್ ಕಳ್ಳತನ ಮಾಡುವುದು ಕಾನೂನುಬಾಹಿರ ಹಾಗೂ ಅದರಿಂದ ವಿದ್ಯುತ್ ಅವಘಡಗಳು ಸಂಭವಿಸಬಹುದು. ವಿದ್ಯುತ್ ಕಳ್ಳತನ ಪ್ರಯತ್ನದ ನಡುವೆ ವಿದ್ಯುತ್ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುತ್ತಿವೆ. ನಿಮ್ಮ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಅವಶ್ಯಕತೆಯಿದ್ದಲ್ಲಿ, ಹೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗ ಕಚೇರಿಗೆ ಭೇಟಿ ನೀಡಿ ಅಧೀಕೃತವಾಗಿ ಹೊಸ ಸಂಪರ್ಕ ಪಡೆಯಿರಿ ಎಂದು ತಿಳಿಸಲಾಗಿದ್ದು, ವಿದ್ಯುತ್ ಜಾಲಕ್ಕೆ ಅಕ್ರಮ ಕೃಷಿ ಪಂಪ್ಸೆಟ್ಗಳು ಜೋಡಣೆಗೊಂಡಲ್ಲಿ ವಿದ್ಯುಚ್ಛಕ್ತಿ ಕಾಯ್ದೆ 2003ರ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಗಮನಕ್ಕೆ; ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ
ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಜಾಲದ ಹೊರತಾಗಿ ಕುಸುಮ್ ಬಿ ಯೋಜನೆಯಡಿ ಸೋಲಾರ್ ವಿದ್ಯುತ್ ಬಳಸಿ. ಈ ಯೋಜನೆಯಡಿ ರಾಜ್ಯ ಸರ್ಕಾರದಿಂದ ಶೇ.50, ಕೇಂದ್ರ ಸರ್ಕಾರದಿಂದ ಶೇ.30 ಸಬ್ಸಿಡಿ ಲಭ್ಯ.ಕೇವಲ ಶೇ.20 ರಷ್ಟು ಹಣ ಮಾತ್ರ ರೈತರು ಭರಿಸಬೇಕು.
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Pump Sets Subsidy 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





