(pump Sets) ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ ಗಳಿದ್ದು, ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಹೌದು, ರೈತರು ಅಕ್ರಮವಾಗಿ ಕಾಲುವೆಗಳಲ್ಲಿ ಪಂಪ್ ಸೆಟ್ ಅಳವಡಿಸಿ ನೀರು ಎತ್ತುತ್ತಿರುವುದರಿಂದ ಕೊನೆಯ ಭಾಗದ ಹಳ್ಳಿಗಳಿಗೆ ನೀರು ತಲುಪುತ್ತಿಲ್ಲ. ಇದನ್ನು ತಡೆಯಲು ಪುಸಕ್ತ ಅಧಿವೇಶನದಲ್ಲಿ ಅಗತ್ಯವಾದ ಮಸೂದೆ ಮಂಡಿಸುವುದಾಗಿ ಬೃಹತ್ ನೀರಾವರಿ ಸಚಿವರಾದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
ವಿಧಾನಸಭೆಯಲ್ಲಿ ಪ್ರಶೋತ್ತರ ವೇಳೆಯಲ್ಲಿ ಸದಸ್ಯ ಜಗದೀಶ್ ಶಿವಣ್ಣ ಗುಡಗಂಟಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಮಂಡ್ಯ, ಹಾಸನ ಬಾಗಲಕೋಟೆ ಸೇರಿದಂತೆ ರಾಜ್ಯದ ನೀರಾವರಿ ಪ್ರದೇಶಗಳ ಕೊನೆಯ ಭಾಗಗಳಿಗೆ ನೀರು ತಲುವುತ್ತಿಲ್ಲ. ಏತ ನೀರಾವರಿ ಮಾಡಿದರೂ ಕೂಡ ಶೇ. 50 ರಷ್ಟು ನೀರು ಸಹ ಕೊನೆ ಭಾಗಕ್ಕೆ ತಲುವುತ್ತಿಲ್ಲ. ಇದನ್ನು ತಡೆಯಲು ವಾರದೊಳಗೆ ಮಸೂದೆ ಸಿದ್ದಪಡಿಸಿ ಮಂಡಿಸಲಾಗುವುದು. ಎಲ್ಲಾ ಸದಸ್ಯರು ಪರಾಮರ್ಶಿಸಿ ಒಪ್ಪಿಗೆ ನೀಡಿದರೆ ಜಾರಿಗೊಳಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
ಏತ ನೀರಾವರಿ ಮೂಲಕ ನಲವತ್ತು ಕಿಲೋಮೀಟರ್ ವರೆಗೆ ಹರಿಸುತ್ತೇವೆ. ಆ ನೀರನ್ನೇ 10 ಕಿ.ಮೀಗಟ್ಟಲೇ ಪಂಪ್ ಮಾಡುತ್ತಿದ್ದಾರೆ. ಕೆಆರ್‌ಎಸ್ ನೀರು ಮಳವಳ್ಳಿಗೆ ಹೋಗುವುದಿಲ್ಲ. ಕಾಲುವೆ ಮಾಡಿ 20 ವರ್ಷಗಳಾದರೂ ಗದಗ ಜಿಲ್ಲೆಗೆ ನೀರು ತಲುಪಿಲ್ಲ. ಎಲ್ಲರೂ ಸಹಕಾರ ನೀಡಿದಲ್ಲಿ ನೀರನ್ನು ರಕ್ಷಿಸಿ ಕೊನೆಯ ಭಾಗದ ರೈತರಿಗೂ ತಲುಪುವ ವ್ಯವಸ್ಥೆ ಮಾಡಲು ಕಾನೂನು ತರಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಳೆಯಿಂದ ಮನೆ ಹಾನಿ ಆಗಿದ್ಯಾ?;ಹಾಗಾದ್ರೆ ಈ ಯೋಜನೆಯಲ್ಲಿ ಸಿಗುತ್ತೆ ಮನೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ






