Pumpest: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್

(Pumpest:) ಅಕ್ರಮ ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಹೌದು, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ಸಂತೂರ್ ಸ್ಕಾಲರ್ಶಿಪ್ ಪ್ರೋಗ್ರಾಂ; ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 24,000 ಸ್ಕಾಲರ್ ಶಿಪ್; ದಾಖಲೆ, ಅರ್ಹತೆ, ಅರ್ಜಿ ಸಲ್ಲಿಕೆ ಹೇಗೆ ಎಂಬ ಡಿಟೈಲ್ಸ್ ಇಲ್ಲಿದೆ


ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಾರ್ಯವನ್ನು ತಕ್ಷಣ ಕೈಬಿಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ಕೆ ರದ್ದುಗೊಳಿಸಬೇಕು. ಕೃಷಿ ಸಾಲ ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ ನಿರ್ಮಾಣ ಕಾಯ್ದೆ ರದ್ದು ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ; ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ; ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್; ಈ ಅರ್ಹತೆ, ದಾಖಲೆ ಕಡ್ಡಾಯ


ಬರ, ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳ ಅನ್ವಯ ಪರಿಹಾರ ಕೊಡಬೇಕು. ಖಾಸಗಿ ಫೈನಾನ್ಸ್ ಬ್ಯಾಂಕ್ ಸಾಲ ವಸೂಲಿ ನೆಪದಲ್ಲಿ ರೈತರಿಗೆ ಕಿರುಕುಳ ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ; ವಾಹನ ಮಾಲೀಕರ ಗಮನಕ್ಕೆ; ಇನ್ನೂ ನಿಮ್ಮ ವಾಹನಕ್ಕೆ HSRP ನಂಬರ್​ ಪ್ಲೇಟ್ ಹಾಕಿಸಿಲ್ಲವೇ..?​; ನಂಬರ್ ಪ್ಲೇಟ್ ಅಳವಡಿಸಲು 4 ದಿನ ಮಾತ್ರ ಬಾಕಿ; ಇನ್ಮೇಲೆ ಬೀಳುತ್ತೆ ಭಾರೀ ದಂಡ..!


ಮನವಿ ಆಲಿಸಿದ ಸಿಎಂ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Pumpest: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್
Pumpest: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!