(pumpset aadhar link:) ಕರ್ನಾಟಕ ರಾಜ್ಯದ ರೈತರು ಉಪಯೋಗಿಸುತ್ತಿರುವ ಕೃಷಿ ಪಂಪ್ ಸೆಟ್ ಗಳ ಅಕ್ರಮವನ್ನು ತಡೆಗಟ್ಟಲು ವಿದ್ಯುತ್ ಇಲಾಖೆಯು ಗ್ರಾಹಕರ ಆಧಾರ್ ಕಾರ್ಡನ್ನು ಲಿಂಕ್ ಮಾಡಲು ಕಡ್ಡಾಯ ಮಾಡಿದ್ದು, ಇದೀಗ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡದಿದ್ದರೆ ಏನೆಲ್ಲಾ ಸಮಸ್ಯೆಗಳು ಆಗಲಿವೆ? ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಹೇಗೆ ಮಾಡಿಸಬೇಕು? ಎಂಬ ಅಧಿಕೃತ ಮಾಹಿತಿಯು ಇಲ್ಲಿದೆ…
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!
ಆಧಾರ್ ಲಿಂಕ್ ಹೇಗೆ ಮಾಡಿಸಬೇಕು? :
ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ವರ್ಷವೂ ವಿದ್ಯುತ್ ಸರಬರಾಜು ಕಂಪನಿ ಗಳಿಗೆ ನೀಡುತ್ತಿರುವಂತಹ ವಿದ್ಯುತ್ ಸಹಾಯಧನ ಹಾಗೂ ವಿದ್ಯುತ್ ಬಳಕೆಗೆ ಹೋಲಿಕೆ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಕಡಿವಾಣ ಹಾಕಲು ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಮಾಡಲು ಸೂಚನೆ ನೀಡಿದೆ.
ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ
ಅದೇ ರೀತಿ ರೈತರಿಗೆ ಸಬ್ಸಿಡಿ ಯೋಜನೆಯು ತಲುಪುತ್ತಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೂಡ ಈ ಒಂದು ಕ್ರಮವನ್ನು ಸರ್ಕಾರವು ಕೈಗೊಂಡಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನದವರೆಗೆ ಮಾತ್ರ ಅವಕಾಶ; ದಾಖಲೆಗಳು ಯಾವುದೆಲ್ಲಾ ಬೇಕು? ಇಲ್ಲಿದೆ ನೋಡಿ
ಹೀಗಾಗಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ (Krushi Pumpset Adhar Link) ಮಾಡಿಸಲು ನಿಮ್ಮ ವಿಭಾಗದ ಮೆಸ್ಕಾಂ ಇಲಾಖೆಗೆ ತೆರೆಳಿ ಆಧಾರ್ ಲಿಂಕ್ ಮಾಡಿಸಬಹುದಾಗಿದೆ.

ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ; ಅರಣ್ಯ ಸಚಿವರಿಂದ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






