(pumpset:) ವಿದ್ಯುತ್ ಪಂಪ್ ಸೆಟ್ ಗೆ ನೀಡುತ್ತಿರುವ ಸಬ್ಸಿಡಿಯನ್ನು ರೈತರಲ್ಲದವರೂ ಲಾಭ ಪಡೆದುಕೊಳ್ಳುತ್ತಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಹೀಗಾಗಿ ಅರ್ನಹರನ್ನು ಪಟ್ಟಿಯಿಂದ ತೆಗೆಯುವ ಅಂದಾಜನ್ನು ಹಣಕಾಸು ಇಲಾಖೆ ಮಾಡಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ಒಂದೊಮ್ಮೆ ಈ ನಿರ್ಧಾರ ಕೈಗೊಂಡಿದ್ದೇ ಆದಲ್ಲಿ ವಾರ್ಷಿಕ 5 ಸಾವಿರ ಕೋಟಿ ರೂ. ಹೊರೆ ತಗ್ಗಿಸಬಹುದೆಂಬುದು ಇದರ ಹಿಂದಿರುವ ಲೆಕ್ಕಾಚಾರವಾಗಿದೆ. 2016 ರಲ್ಲಿ 10,118 ಕೋಟಿ ರೂ.ಗಳಿತ್ತು. 2023 ರಲ್ಲಿ 22,387 ಕೋಟಿ ರೂ.ಗಳಿಗೆ ಏರಿಕೆ ಕಂಡಿದೆ. ಇನ್ನು ಪ್ರತಿ ವರ್ಷವೂ ಹೊಸದಾಗಿ 1.2 ಲಕ್ಷ ಪಂಪ್ ಸೆಟ್ ಗಳು ಈ ಸಬ್ಸಿಡಿಗೆ ಸೇರ್ಪಡೆಯಾಗುತ್ತಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಸರ್ಕಾರಕ್ಕೆ ಸಿಕ್ಕ ಮಾಹಿತಿಯಲ್ಲಿ ಮತ್ತೊಂದು ಆತಂಕಕಾರಿ ವಿಚಾರವಿದ್ದು, 9 ಲಕ್ಷ ಪಂಪ್ ಸೆಟ್‌ಗಳಿಗೆ ಸಂಬಂಧಿಸಿದ 5.68 ಲಕ್ಷ ಫಲಾನುಭವಿಗಳ ಹೆಸರು ರೈತ ಫಲಾನುಭವಿಗಳ ಸರ್ಕಾರಿ ಡೇಟಾಬೇಸ್ ನಲ್ಲಿ ಇಲ್ಲ. ಫೂಟ್ಸ್ ಪೋರ್ಟಲ್ ನಲ್ಲಿ ರೈತರ ನಿಖರ ಪಟ್ಟಿ ಇದೆಯಾದರೂ ಅದರಲ್ಲಿ ಇಷ್ಟು ಸಂಖ್ಯೆಯ ಮಾಹಿತಿ ಉಲ್ಲೇಖವಾಗಿಲ್ಲ. ಅಂದರೆ ಶ್ರೀಮಂತ ರೈತರು ಅಥವಾ ಕೃಷಿಯೇತರ ಬಳಕೆದಾರರು ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ.
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
(pumpset:) ಈ ಸಬ್ಸಿಡಿಗೆ ಫಲಾನುಭವಿಗಳ ಲೆಕ್ಕಾಚಾರ ಹೇಗೆ?;
• 23.35 ಲಕ್ಷ ಸಂಪರ್ಕ 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರದ್ದು. ಈ ರೈತರು ಸಬ್ಸಿಡಿ ಕಾರ್ಯಕ್ರಮದ ಪ್ರಾಥಮಿಕ ಉದ್ದೇಶಿತ ಫಲಾನುಭವಿಗಳು
• 89,943 ಸಂಪರ್ಕ 5-10 ಎಕರೆ ಜಮೀನು ಹೊಂದಿರುವ ರೈತರಿಗೆ ಸೇರಿದ್ದು, ಇವರನ್ನು ಮಧ್ಯಮ ವರ್ಗದ ರೈತರು ಎಂದು ಪರಿಗಣಿಸಬಹುದು
• 27,037 ಸಂಪರ್ಕ 10 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರಿಗೆ ಸೇರಿದ್ದು, ಸರ್ಕಾರದ ಪ್ರಕಾರ ಇವರೆಲ್ಲ ದೊಡ್ಡ ಭೂ ಮಾಲಿಕರೆಂದು ಪರಿಗಣಿಸಲ್ಪಡುತ್ತಾರೆ. ಶ್ರೀಮಂತ ಭೂಮಾಲೀಕರು ಸರ್ಕಾರ ಯೋಜನೆಯ ಉದ್ದೇಶಿತ ಫಲಾನುಭವಿಗಳಲ್ಲ.
ಇದನ್ನೂ ಓದಿ: CBSE ಯಿಂದ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ
* ಇನ್ನು ಈ ಕುರಿತು ಸರ್ಕಾರ ಮುಂದೆ ಏನು ಮಾಡಬಹದು ಎಂಬ ಅಧಿಕಾರಿಗಳ ಲೆಕ್ಕಚಾರಕ್ಕೆ ಬಂದರೆ ಫಲಾನುಭವಿಗಳ ಪಟ್ಟಿಯಲ್ಲಿರುವ ಅರ್ಹರು ಹಾಗೂ ಅನರ್ಹರು ಯಾರೆಂಬುದನ್ನು ಪ್ರಕಟಿಸಬೇಕಾಗುತ್ತದೆ. ಹೀಗೆ ಮಾಡಿದ್ದೇ ಆದರೆ ವಾರ್ಷಿಕ 5 ಸಾವಿರ ಕೋಟಿ ರೂ. ಉಳಿತಾಯವಾಗಬಹುದು ಎನ್ನಲಾಗಿದೆ.
* ಶ್ರೀಮಂತ ರೈತರನ್ನು ಅರ್ಹರ ಪಟ್ಟಿಯಿಂದ ಹೊರಗಿಡುವುದು, ಒಂದು ಕುಟುಂಬಕ್ಕೆ ಒಂದೇ ಪಂಪ್‌ಸೆಟ್‌ಗೆ ಮಾತ್ರ ಸಬ್ಸಿಡಿ ಲಾಭ ಸಿಗುವಂತಾದರೆ ಅಥವಾ ಎಪಿಎಲ್ ರೈತರ ಪಂಪ್‌ಸೆಟ್‌ಗೆ ಪೂರ್ಣ ಸಬ್ಸಿಡಿ ಬದಲು ಭಾಗಶಃ ಸಬ್ಸಿಡಿ ನೀಡಿದರೆ ಎಂಬ ಚಿಂತನೆಗಳಿವೆ. ಈ ಪ್ರಸ್ತಾವನೆಯನ್ನು ಶೀಘ್ರವೇ ಸಂಪುಟ ಸಭೆ ಮುಂದೆ ಮಂಡನೆಯಾಗುವ ಸಾಧ್ಯತೆ ಇದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





