pumpsets 25: 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್!

(pumpsets 25:) ಫೀಡರ್ ಗಳಿಂದ 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಇಲಾಖೆಯೇ ಟ್ರಾನ್ಸ್ಫಾರ್ಮರ್ ಒದಗಿಸಲಿದೆ. 500 ಮೀಟರ್ ನಿಂದ ಹೊರಗಿನ ಪಂಪ್ ಸೆಟ್ ಗಳಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸಲಾಗುತ್ತದೆ. ಅದೇ ರೀತಿ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕುಸುಮ್-ಸಿ ಯೋಜನೆಯಡಿ ಫೀಡರ್ ಸೌರೀಕರಣ ಮಾಡಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ; ಏನದು?


ರಾಜ್ಯದಲ್ಲಿ 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಟೆಂಡರ್ ಆಹ್ವಾನಿಸಲಾಗಿದ್ದು, ಇದಕ್ಕಾಗಿ ಖಾಸಗಿಯವರು 10 ಸಾವಿರ ಕೋಟಿ ಹಣ ಹೂಡಲು ಸಿದ್ಧರಿದ್ದಾರೆ ಎಂದು ತಿಳಿಸಿದರು.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ PDO ಗಳಿಗೆ ಭರ್ಜರಿ ಗುಡ್ ನ್ಯೂಸ್; ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ


ಈಗಾಗಲೇ ಸುಮಾರು 200 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಇದರಿಂದ ರೈತರಿಗೆ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸಲು ಹೆಚ್ಚಿನ ಅನುಕೂಲವಾಗಲಿದೆ ಎಂದರು.

pumpsets 25: 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್!
pumpsets 25: 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್!

ಇದನ್ನೂ ಓದಿ: 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 12,000 ಸ್ಕಾಲರ್ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು (pumpsets 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ