(purchase center:) ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ರೈತ ಖರೀದಿ ಕೇಂದ್ರ ಸ್ಥಾಪಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಇದನ್ನೂ ಓದಿ: ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳು ಬಂದ್; ಯಾಕೆ ಗೊತ್ತಾ?
(purchase center:) ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಈಗಾಗಲೇ ಸ್ಥಾಪಿಸಿರುವ ಖರೀದಿ ಕೇಂದ್ರಗಳನ್ನು ವರ್ಷದ 365 ದಿನಗಳ ಕಾಲ ಶಾಶ್ವತವಾಗಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಪ್ರತಿ ಜಿಲ್ಲೆಯ ರೈತರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರೈತ ಸೇನೆ ಕರ್ನಾಟಕ ಅಧ್ಯಕ್ಷ ವಿ. ವೀರೇಶ್ ಸೊಬರದಮಠ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ರಾಜ್ಯದ ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ!
ರೈತರು ತಮ್ಮ ಉತ್ಪನ್ನಗಳನ್ನು ಸಮರ್ಪಕ ಪ್ರಮಾಣದಲ್ಲಿ ಮಾರಾಟ ಮಾಡಲು, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ರಾಜ್ಯದ ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ತೆರೆಯಬೇಕೆಂದು ಹೈಕೋರ್ಟ್ ತಿಳಿಸಿದೆ. ಈ ಅರ್ಜಿಯ ವಿಚಾರಣೆ ನಡೆಸಿದಾಗ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ €18,750 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು (purchase center:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





