QR Corde: ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ವೋಟರ್ ಸ್ಲಿಪ್

(QR Corde) ಈ ಬಾರಿಯ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ವೋಟರ್ ಸ್ಲಿಪ್ ಗಳಲ್ಲಿ ಕ್ಯೂಆರ್ ಕೋಡ್ ಹೊಂದಿರುವ ಕೋಡ್ ನೀಡಲಾಗುತ್ತದೆ. ಈ ಕ್ಯೂಆರ್ ಕೋಡ್ ಯಿಂದ ಏನು ಲಾಭ ಎಂಬುದುರ ಕುರಿತು ಇಲ್ಲಿದೆ ಡಿಟೈಲ್ಸ್.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಬಿಡುಗಡೆ ಯಾವಾಗ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಹೀಗೆ ಚೆಕ್ ಮಾಡಿ

ಇದರ ಉಪಯೋಗವೇನು?;
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್ ಸ್ಲಿಪ್ ಗಳಲ್ಲಿ ಮತಗಟ್ಟೆಯ ಕ್ಯೂಆರ್ ಕೋಡ್ ಮುದ್ರಿಸಲಾಗಿದೆ.

ಇದನ್ನೂ ಓದಿ: 400 ರೂಪಾಯಿಗೆ lpg, 25,000 ಉದ್ಯೋಗ ಭರವಸೆ ನೀಡಿದ ಬಿಜೆಪಿ; ಈ ಘೋಷಣೆ ಯಾರಿಗೆ ಗೊತ್ತಾ?, ಇಲ್ಲಿದೆ ಡಿಟೈಲ್ಸ್

ರಾಜ್ಯದ ನಗರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸೌಲಭ್ಯಗಳು ಕಲ್ಪಿಸಲಾಗಿದ್ದು, ನಗರದ ನಿವಾಸಿಗಳು ಕ್ಯೂಆರ್ ಕೋಡ್ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಬಂಪರ್ ಜಾಬ್ ಆಫರ್; ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗ

ಮತದಾನದ ಕೇಂದ್ರ, ದಿನಾಂಕ, ಸಮಯ ಮೊದಲಾದ ಮಾಹಿತಿಯನ್ನು ಇದು ಒಳಗೊಂಡಿರುತ್ತದೆ. ಆದರೆ, ಇದರಲ್ಲಿ ಮತದಾರರ ಫೋಟೋ ಇರುವುದಿಲ್ಲ. ಮತದಾರರ ಮಾಹಿತಿ ಚೀಟಿಯನ್ನು ಮತದಾರರ ಗುರುತಿನ ಪುರಾವೆಯಾಗಿ ಪರಿಗಣಿಸುವುದಿಲ್ಲ. ಕೇಂದ್ರ ಚುನಾವಣಾ ಆಯೋಗ ವತಿಯಿಂದ ನಿಗದಿಪಡಿಸಲಾದ ಮತದಾರರ ಗುರುತಿನ ಚೀಟಿ ಅಥವಾ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡಿರುವ ಯಾವುದೇ ಇತರೆ ಗುರುತಿನ ಚೀಟಿಗಳನ್ನು ಗುರುತಿನ ಪುರಾವೆಯಾಗಿ ಬಳಸಬಹುದಾಗಿದೆ.