QUAD: ಕ್ವಾಡ್ ಸ್ಕಾಲರ್ಶಿಪ್ ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಯುನೈಟೆಡ್ ಸ್ಟೆಟ್ ನ ಸರ್ಕಾರಗಳು ಪ್ರಾರಂಭಿಸಿದ್ದು, ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಎಜುಕೇಶನ್ (ಐಐಇ) ಸ್ಕಾಲರ್ಶಿಪ್ ನೀಡುತ್ತಿದ್ದು ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇರುವಾ ಅರ್ಹತೆಗಳೇನು?
* ಭಾರತ ಸೇರಿದಂತೆ ನಿರ್ದಿಷ್ಟ ರಾಷ್ಟ್ರಗಳ ನಾಗರಿಕರು ಅಥವಾ ಕಾನೂನುಬದ್ಧ ಶಾಶ್ವತ ನಿವಾಸಿಗಳಿಗೆ ಮುಕ್ತವಾಗಿರುತ್ತದೆ.
* ಅರ್ಜಿ ಸಲ್ಲಿಸುವ ವೇಳೆಗೆ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು
* 2025ರ ಆಗಸ್ಟ್ ಒಳಗೆ ಸ್ಟೆಮ್ ಕ್ಷೇತ್ರದಲ್ಲಿ ಬ್ಯಾಚುಲರ್ಸ್ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.
* ವಿದ್ಯಾರ್ಥಿಗಳು ಪದವಿಪೂರ್ವ ಶೈಕ್ಷಣಿಕ ಸಾಧನೆಯಲ್ಲಿ ಅಸಾಧಾರಣ ದಾಖಲೆಯನ್ನು ಹೊಂದಿರುವವರಾಗಿರಬೇಕು.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ಗೃಹಲಕ್ಷ್ಮಿ ಹಣದಲ್ಲಿ ಹೆಚ್ಚಳ..!
(QUAD) ಎಷ್ಟು ಸ್ಕಾಲರ್ಶಿಪ್ ಲಭ್ಯ:
$40,000ದ ಒಂದು-ಬಾರಿಯ ಸ್ಟೈಪೆಂಡ್ ಮತ್ತು ಇತರ ಪ್ರಯೋಜನಗಳನ್ನು ಫೆಲೋಶಿಪ್ ಒದಗಿಸುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಲೆಗಳು;
* ಪದವಿಪೂರ್ವ ವಿಶ್ವವಿದ್ಯಾಲಯದಿಂದ ಅಧಿಕೃತ ಪ್ರತಿಲೇಖನ
* ಉದ್ದೇಶ ಹೇಳಿಕೆ (SoP)
* ನೀಡಿರುವ ವಿಷಯದ ಕುರಿತು 2 ಸಣ್ಣ ಪ್ರಬಂಧಗಳು
* 2 ಪುಟಗಳ ರೆಸ್ಯೂಮ್
* TOEFL ಅಂಕಗಳು
* ಮೂರು ಶಿಫಾರಸು ಪತ್ರಗಳು.
ಅರ್ಜಿ ಸಲ್ಲಿಸಲು ಕೊನೆಯಾ ದಿನಾಂಕ ಯಾವಾಗ?
03-03-2025
ಅರ್ಜಿ ಸಲ್ಲಿಕೆ ಹೇಗೆ?
ಆರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು www.b4s.in/nwmd/QUFD1 ಈ ವೆಬ್ ಸೈಟ್ ಗೆ ಭೇಟಿ ನೀಡಿ
ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿದ್ರೆ ಈ ಸ್ಕಾಲರ್ಶಿಪ್ʼಗೆ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





