(Rail India) ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಕಂಪನಿಯಲ್ಲಿ ಖಾಲೊ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಉದ್ಯೋಗ ಪ್ರಾಧಿಕಾರ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಕಂಪನಿ
ಹುದ್ದೆಗಳ ಹೆಸರು:
ಅಪ್ರೆಂಟಿಸ್ ತರಬೇತುದಾರರು
ಹುದ್ದೆಗಳ ಸಂಖ್ಯೆ:
223
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಹುದ್ದೆಗಳ ವಿವರ:
* ಗ್ರಾಜುಯೇಟ್ ಅಪ್ರೆಂಟಿಸ್ ( ಇಂಜಿನಿಯರಿಂಗ್)
* ಗ್ರಾಜುಯೇಟ್ ಅಪ್ರೆಂಟಿಸ್ ( ನಾನ್- ಇಂಜಿನಿಯರಿಂಗ್)
* ಡಿಪ್ಲೊಮ ಅಪ್ರೆಂಟಿಸ್
* ಐಟಿಐ ಟ್ರೇಡ್ ಅಪ್ರೆಂಟಿಸ್
ಹುದ್ದೆಯ ಸಂಖ್ಯೆ:
* ಗ್ರಾಜುಯೇಟ್ ಅಪ್ರೆಂಟಿಸ್ ( ಇಂಜಿನಿಯರಿಂಗ್): 112
* ಗ್ರಾಜುಯೇಟ್ ಅಪ್ರೆಂಟಿಸ್ ( ನಾನ್- ಇಂಜಿನಿಯರಿಂಗ್): 29
* ಡಿಪ್ಲೊಮ ಅಪ್ರೆಂಟಿಸ್: 36
* ಐಟಿಐ ಟ್ರೇಡ್ ಅಪ್ರೆಂಟಿಸ್: 46
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ವಿದ್ಯಾರ್ಹತೆ:
* ನಾನ್ ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಮಾನವಿಕ ವಿಭಾಗಗಳಲ್ಲಿ ಪದವಿ (ಬಿಎ, ಬಿಎಸ್ಸಿ, ಬಿಬಿಎ, ಬಿ.ಕಾಂ, ಬಿಸಿಎ) ಪಡೆದಿರಬೇಕು.
* ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿಇ, ಬಿ.ಟೆಕ್, ಬಿ.ಆರ್ಚ್ ಪದವಿ ಪಾಸ್ ಮಾಡಿರಬೇಕು.
* ಡಿಪ್ಲೊಮ ಅಪ್ರೆಂಟಿಸ್‌ಗಳಿಗೆ ವಿವಿಧ ಬ್ರ್ಯಾಂಚ್‌ನಲ್ಲಿ ಡಿಪ್ಲೊಮ ಪಾಸ್.
* ಐಟಿಐ ಟ್ರೇಡ್ ಅಪ್ರೆಂಟಿಸ್ ಗಳಿಗೆ ವಿವಿಧ ಟ್ರೇಡ್ ಐಟಿಐ ಶಿಕ್ಷಣ ಪಡೆದಿರಬೇಕು.
ವಯೋಮಿತಿ:
* ಅಪ್ಲಿಕೇಶನ್ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು.
* ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
* ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಏನೆಲ್ಲಾ ಬದಲಾವಣೆ ಮಾಡಬಹುದು?; ಯಾವುದೆಲ್ಲಾ ದಾಖಲೆಗಳು ಬೇಕು, ಕೊನೆಯ ದಿನಾಂಕ ಯಾವಾಗ?
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಕಂಪನಿ ಅಪ್ರೆಂಟಿಸ್ ತರಬೇತುದಾರರಿಗೆ ಆಯ್ಕೆಯಾದವರಿಗೆ ಮಾಸಿಕ ಸ್ಟೈಫಂಡ್ ರೂ.7000-10000 ವರೆಗೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?;
ಅರ್ಹರು https://recruit.rites.com/frmRegistration.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತೆ ಪಡೆಯಲು ಈ 5 ದಾಖಲೆ ಕಡ್ಡಾಯ; ಜಸ್ಟ್ ಈ ರೀತಿ ಪಡೆಯಿರಿ
ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
06-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-12-2024

ಇದನ್ನೂ ಓದಿ: ಬೆಳೆವಿಮೆ ನೋಂದಣಿ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





