(Railway Application) ಪಶ್ಚಿಮ ರೈಲ್ವೆಯ ನೇಮಕಾತಿ ಮಂಡಳಿಯು ಕಳೆದ ಸೆಪ್ಟೆಂಬರ್‌ನಲ್ಲಿ 5066 ಅಪ್ರೆಂಟಿಸ್ ಹುದ್ದೆಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳಿಗೆ ಈ ಮೊದಲು ಅಕ್ಟೋಬರ್ 22 ರವರೆಗೆ ಅರ್ಜಿಗೆ ಅವಕಾಶ ನೀಡಲಾಗಿತ್ತು. ಅದರೆ ಇದೀಗ ಆಡಳಿತಾತ್ಮಕ ಕಾರಣಗಳಿಂದ ಅರ್ಜಿಗೆ ದಿನಾಂಕ ವಿಸ್ತರಣೆ ಮಾಡಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತ ಇರುವವರು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ನೇಮಕಾತಿ ಪ್ರಾಧಿಕಾರ:
ಪಶ್ಚಿಮ ರೈಲ್ವೆ, ರೈಲ್ವೆ ನೇಮಕಾತಿ ಮಂಡಳಿ
ಹುದ್ದೆ ಹೆಸರು:
ಅಪ್ರೆಂಟಿಸ್ ತರಬೇತುದಾರರು
ಪಶ್ಚಿಮ ರೈಲ್ವೆ ಅಪ್ರೆಂಟಿಸ್‌ಗಳ ಟ್ರೇಡ್‌ವಾರು ಹುದ್ದೆಗಳ ವಿವರ:
- ಪೇಂಟರ್
- ಡೀಸೆಲ್ ಮೆಕ್ಯಾನಿಕ್
- ಫಿಟ್ಟರ್
- ವೆಲ್ಡರ್
- ಕಾರ್ಪೆಂಟರ್
- ವೈಯರ್‌ಮನ್
- ಮಷಿನಿಸ್ಟ್
- ಟರ್ನರ್
- ರೆಫ್ರಿಜೆರೇಟರ್ ( ಎಸಿ-ಮೆಕ್ಯಾನಿಕ್)
- ಪೈಫ್ ಫಿಟ್ಟರ್
- ಮೆಕ್ಯಾನಿಕ್ ಮೋಟಾರು ವೆಹಿಕಲ್
- ಇಲೆಕ್ಟ್ರೀಷಿಯನ್
- ಇಲೆಕ್ಟ್ರಾನಿಕ್ ಮೆಕ್ಯಾನಿಕ್
- ಪ್ಲಂಬರ್
- ಡ್ರಾಫ್ಟ್‌ಮನ್ (ಸಿವಿಲ್)
- PASSA
- ಸ್ಟೆನೋಗ್ರಾಫರ್
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
ಹುದ್ದೆಗಳ ಸಂಖ್ಯೆ:
5066
ವಿದ್ಯಾರ್ಹತೆ
* ಎಸ್‌ಎಸ್‌ಎಲ್‌ಸಿ ಜೊತೆಗೆ ಐಟಿಐ ಪಾಸ್ ಮಾಡಿರಬೇಕು.
* ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಟ್ರೇಡ್ ಸರ್ಟಿಫಿಕೇಟ್‌ಗಳು ಇರಬೇಕು.
* ಎಸ್‌ಎಸ್‌ಎಲ್‌ಸಿ ಅಂಕಗಳನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ.
ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
* ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಇದನ್ನೂ ಓದಿ; ರೈತರ ಗಮನಕ್ಕೆ; ನಿಮ್ಮ ಬಳಿ ಈ ಕಾರ್ಡ್ ಇದ್ರೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ವರೆಗೆ ಸಾಲ!
ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್:
https://rrc-wr.com/tradeapp/login
ಅರ್ಜಿ ಶುಲ್ಕ:
ಅಪ್ಲಿಕೇಶನ್ ಸಲ್ಲಿಸಲು ಶುಲ್ಕ ರೂ.100.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ರೈಲ್ವೆ ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಮಾಸಿಕ ಸ್ಟೈಫಂಡ್ ರೂ.8000- 9000 ವರೆಗೆ ನೀಡಲಾಗುತ್ತದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
23-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
29-10-2024

ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






