(railway department) ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
ಸಂಸ್ಥೆ ಹೆಸರು:
ಆಗ್ನೆಯ ರೈಲ್ವೆ ಇಲಾಖೆ
ಹುದ್ದೆಯ ಹೆಸರು:
* ಅಸಿಸ್ಟೆಂಟ್ ಲೋಕೋ ಪೈಲಟ್
* ಟ್ರೈನ್ಸ್ ಮ್ಯಾನೇಜರ್
ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
ಹುದ್ದೆಗಳ ಸಂಖ್ಯೆ:
* ಸಹಾಯಕ ಲೋಕೋ ಪೈಲಟ್- 827
* ಟ್ರೈನ್ಸ್ ಮ್ಯಾನೇಜರ್- 375
ಒಟ್ಟು ಹುದ್ದೆಗಳ ಸಂಖ್ಯೆ:
1202
ಉದ್ಯೋಗ ಸ್ಥಳ:
ಕೊಲ್ಕತ್ತಾ, ಪಶ್ಚಿಮ ಬಂಗಾಳ
ಇದನ್ನೂ ಓದಿ: 1.16 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ; ಕಾರಣವೇನು ಗೊತ್ತಾ? ಇಲ್ಲಿದ ನೋಡಿ
ವಯೋಮಿತಿ:
ಆಗ್ನೆಯ ರೈಲ್ವೆ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು 42 ವರ್ಷ ವಯಸ್ಸಾಗಿರಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
12-06-2024
ಇದನ್ನೂ ಓದಿ: ರೈತರೇ ಗಮನಿಸಿ..; ಬರ ಪರಿಹಾರ ಪಡೆಯಲು “ಫೂಟ್ಸ್ ಐಡಿ” ಕಡ್ಡಾಯ..!
ಆಯ್ಕೆ ಪ್ರಕ್ರಿಯೆ:
* ಕಂಪ್ಯೂಟರ್ ಆಧಾರಿತ ಪರೀಕ್ಷೆ
* ಆಪ್ಟಿಟ್ಯೂಡ್ ಟೆಸ್ಟ್ ಡಾಕ್ಯುಮೆಂಟ್ ಪರಿಶೀಲನೆ
* ವೈದ್ಯಕೀಯ ಪರೀಕ್ಷೆ
ಅಧಿಕೃತ ವೆಬ್ ಸೈಟ್:
rrcser.co.in

ಇದನ್ನೂ ಓದಿ: ರೈತರಿಗೆ ಭರ್ಜರಿ ಗುಡ್ ನ್ಯೂಸ್..!; ಪಿಎಂ ಕಿಸಾನ್ ಹಣ 2000 ಹಣ ಬಿಡುಗಡೆ.!; ಈ ಕೆಲಸ ತಪ್ಪದೇ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಬಡ್ಡಿ ರಹಿತ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; 3 ಲಕ್ಷ ವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಯುಕೆ-ಇಂಡಿಯಾ ಟೋಫಲ್ ನಿಂದ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ





