(Railway Job) ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಮಹತ್ವದ ಮಾಹಿತಿ; rbi ನಿಂದ ಮತ್ತೆ ನಿಯಮ ಬದಲಾವಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಹುದ್ದೆಯ ವಿವರ:
ಗ್ರೂಪ್ ಜನರಲ್ ಮ್ಯಾನೇಜರ್ (ಸಿವಿಲ್) ಹುದ್ದೆ
ಹುದ್ದೆಯ ಸಂಖ್ಯೆ:
01
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!
ಉದ್ಯೋಗ ಸ್ಥಳ:
ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜೂನ್ 17, 2024
ವೇತನ:
ನಿಗದಿ ಪಡಿಸಿಲ್ಲ
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ
ವಯೋಮಿತಿ:
2024 ಜೂನ್ 17ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಅಧಿಸೂಚನೆ ಮಾಹಿತಿ ನೀಡಿದೆ.
ಅರ್ಜಿ ಸಲ್ಲಿಕೆ ವಿಧಾನ:
ಅರ್ಹ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ಇಲ್ಲಿ ನೀಡಲಾಗಿರುವ https://recruit.rites.com/frmRegistration.aspx ವೆಬ್ ಸೈಟ್ ಬಳಸಿ ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತರಿಗೆ ತಲಾ 3,000 ರೂ ಜಮೆ; ಯಾರಿಗೆ ಇಲ್ಲಿದೆ ನೋಡಿ ಡಿಟೈಲ್ಸ್
ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply