(Railway Project) ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯ ಸಚಿವ ವಿ. ಸೋಮಣ್ಣ ಬಂಪರ್ ಘೋಷಣೆ ಮಾಡಿದ್ದಾರೆ. ಹೌದು, ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ವಾ?; ಮಾಡದೇ ಇರುವವರಿಗೆ ಮತ್ತೊಂದು ಗುಡ್ ನ್ಯೂಸ್
ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ ವಿಳಂಬವಾಗಿರುವ ಸುಮಾರು 1264 ಕಿಲೋ ಮೀಟರ್ ಒಳಗೊಂಡ 9 ರೈಲ್ವೆ ಯೋಜನೆ 2025 -26 ರ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ತುಮಕೂರು -ಕಲ್ಯಾಣದುರ್ಗ ರಾಯದುರ್ಗ, ತುಮಕೂರು ಚಿತ್ರದುರ್ಗ ದಾವಣಗೆರೆ, ಗಿಣಿಗೇರಾ ರಾಯಚೂರು, ಬಾಗಲಕೋಟಿ ಕುಡಚಿ, ಗದಗ -ವಾಡಿ, ಕಡೂರು – ಚಿಕ್ಕಮಗಳೂರು, ಶಿವಮೊಗ್ಗ ಶಿಕಾರಿಪುರ -ರಾಣೆಬೆನ್ನೂರು, ಬೆಳಗಾವಿ ಕಿತ್ತೂರು -ಧಾರವಾಡ, ಹಾಸನ -ಬೇಲೂರು ಯೋಜನೆಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್; ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ
ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿ ಚುರುಕುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಮುಂದಿನ 15 ದಿನಗಳಲ್ಲಿ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ರೈಲ್ವೆ ತಾಂತ್ರಿಕ ತಜ್ಞರ ನೇಮಕಾತಿಗೆ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಿಎಂ; ಇನ್ಮುದೆ ಬರಲ್ವಾ ಕಾಂಗ್ರೆಸ್ ಗ್ಯಾರಂಟಿ ಯೋಜನೆ? ಏನಂದ್ರೂ ಸಿಎಂ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






