(Railway Recruitment 2024) ಭಾರತೀಯ ರೈಲ್ವೆ ಇಲಾಖೆಯು ತನ್ನ ಈಶಾನ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ವಾ?; ಮಾಡದೇ ಇರುವವರಿಗೆ ಮತ್ತೊಂದು ಗುಡ್ ನ್ಯೂಸ್
ನೇಮಕಾತಿ ಪ್ರಾಧಿಕಾರ:
RRC, ಈಶಾನ್ಯ ರೈಲ್ವೆ
ಹುದ್ದೆಯ ಅವಧಿ:
1 ವರ್ಷ
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ಹುದ್ದೆಗಳ ವಿವರ:
* ಮೆಕ್ಯಾನಿಕಲ್ ವರ್ಕ್ಶಾಪ್ ಗೋರಖ್ ಪುರ್
* ಸಿಗ್ನಲ್ ವರ್ಕ್ಶಾಪ್ ಗೋರಖ್ ಪುರ್
* ಬ್ರಿಡ್ಜ್ ವರ್ಕ್ಶಾಪ್ ಗೋರಖ್ ಪುರ್
* ಮೆಕ್ಯಾನಿಕಲ್ ವರ್ಕ್ಶಾಪ್ ಇಜ್ಜಾತ್ ನಗರ್
* ಡೀಸೆಲ್ ಶೇಡ್ ಇಜ್ಜಾತ್ ನಗರ್
* ಕ್ಯಾರಿಯೇಜ್ ಅಂಡ್ ವ್ಯಾಗನ್ ಇಜ್ಜಾತ್ ನಗರ್
* ಕ್ಯಾರಿಯೇಜ್ ಅಂಡ್ ವ್ಯಾಗನ್ ಲಕ್ನೊ ಜಂಕ್ಷನ್
* ಡೀಸೆಲ್ ಶೆಡ್ ಗೊಂಡ
* ಕ್ಯಾರಿಯೇಜ್ ಅಂಡ್ ವ್ಯಾಗನ್ ವಾರಣಾಸಿ
ಹುದ್ದೆಯ ಸಂಖ್ಯೆ:
* ಮೆಕ್ಯಾನಿಕಲ್ ವರ್ಕ್ಶಾಪ್ ಗೋರಖ್ ಪುರ್- 411
* ಸಿಗ್ನಲ್ ವರ್ಕ್ಶಾಪ್ ಗೋರಖ್ ಪುರ್- 63
* ಬ್ರಿಡ್ಜ್ ವರ್ಕ್ಶಾಪ್ ಗೋರಖ್ ಪುರ್- 35
* ಮೆಕ್ಯಾನಿಕಲ್ ವರ್ಕ್ಶಾಪ್ ಇಜ್ಜಾತ್ ನಗರ್- 151
* ಡೀಸೆಲ್ ಶೇಡ್ ಇಜ್ಜಾತ್ ನಗರ್- 60
* ಕ್ಯಾರಿಯೇಜ್ ಅಂಡ್ ವ್ಯಾಗನ್ ಇಜ್ಜಾತ್ ನಗರ್- 64
* ಕ್ಯಾರಿಯೇಜ್ ಅಂಡ್ ವ್ಯಾಗನ್ ಲಕ್ನೊ ಜಂಕ್ಷನ್- 155
* ಡೀಸೆಲ್ ಶೆಡ್ ಗೊಂಡ- 90
* ಕ್ಯಾರಿಯೇಜ್ ಅಂಡ್ ವ್ಯಾಗ- 75
ಇದನ್ನೂ ಓದಿ: BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್; ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ
ವಿದ್ಯಾರ್ಹತೆ:
SSLC ನಂತರ ಫಿಟ್ಟರ್, ವೆಲ್ಡರ್, ಇಲೆಕ್ಟ್ರೀಷಿಯನ್, ಕಾರ್ಪೆಂಟರ್, ಮಷಿನಿಸ್ಟ್, ಇತರೆ ಟ್ರೇಡ್ ಗಳಲ್ಲಿ ITI ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಗಳು ITI ವಿದ್ಯಾರ್ಹತೆ ಅನ್ನು ಕನಿಷ್ಠ ಶೇಕಡ.50 ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. NCVT/SCVT ಪ್ರಮಾಣ ಪತ್ರ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಪೂರೈಸಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
ಇದನ್ನೂ ಓದಿ: ಗ್ಯಾರಂಟಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಿಎಂ; ಇನ್ಮುದೆ ಬರಲ್ವಾ ಕಾಂಗ್ರೆಸ್ ಗ್ಯಾರಂಟಿ ಯೋಜನೆ? ಏನಂದ್ರೂ ಸಿಎಂ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://apprentice.rrcner.net/ ಈ ವೆಬ್ ಸೈಟ್ ಗ ಭೇಟಿ ನೀಡಿ ಅರ್ಜಿ ಸಲ್ಲಿಸಬಹುಸಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
12-06-2024
ಇದನ್ನೂ ಓದಿ: ವಾಹನ ಸವಾರರೇ ಎಚ್ಚರ!; HSRP ನಂಬರ್ ಪ್ಲೇಟ್ ವಿಚಾರದಲ್ಲಿ ಈ ತಪ್ಪು ಮಾಡಬೇಡಿ!
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
11-07-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






