Railway Recruitment; ಸೌಥ್ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಉದ್ಯೋಗ

(Railway Recruitment) ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ

ಹುದ್ದೆಗಳ ವಿವರ:

  • ಕಾರ್ಪೆಂಟರ್
  • COPA
  • ಡ್ರಾಫ್ಟ್‌ ಮನ್ (ಸಿವಿಲ್)
  • ಇಲೆಕ್ಟ್ರೀಷಿಯನ್
  • ಇಲೆಕ್ಟ್ರೀಷಿಯನ್ (ಮೆಕ್ಯಾನಿಕಲ್)
  • ಫಿಟ್ಟರ್
  • ಮಷಿನಿಸ್ಟ್
  • ಪೇಂಟರ್
  • ಪ್ಲಂಬರ್
  • ಮೆಕ್ಯಾನಿಕಲ್ (Rac)
  • ಎಸ್‌ಎಂಡಬ್ಲ್ಯೂ
  • ಸ್ಟೆನೊ (ಇಂಗ್ಲಿಷ್)
  • ಸ್ಟೆನೊ (ಹಿಂದಿ)
  • ಡೀಸೆಲ್ ಮೆಕ್ಯಾನಿಕ್
  • ಟರ್ನರ್
  • ವೆಲ್ಡರ್
  • ವೈಯರ್‌ ಮನ್
  • ಕೆಮಿಕಲ್ ಲ್ಯಾಬೋರೇಟರಿ ಅಸಿಸ್ಟಂಟ್
  • ಡಿಜಿಟಲ್ ಪೋಟೋಗ್ರಾಫರ್

ಇದನ್ನೂ ಓದಿ; ರಾಜ್ಯದ ರೈತರೇ ಗಮನಿಸಿ; ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾಗೆ ದಿನಾಂಕ ವಿಸ್ತರಣೆ

ಹುದ್ದೆಯ ಸಂಖ್ಯೆ:(Railway Recruitment) 

  • ಕಾರ್ಪೆಂಟರ್ – 38
  • COPA – 100
  • ಡ್ರಾಫ್ಟ್‌ ಮನ್ (ಸಿವಿಲ್)- 10
  • ಇಲೆಕ್ಟ್ರೀಷಿಯನ್- 137
  • ಇಲೆಕ್ಟ್ರೀಷಿಯನ್ (ಮೆಕ್ಯಾನಿಕಲ್) -5
  • ಫಿಟ್ಟರ್ -187
  • ಮಷಿನಿಸ್ಟ್ – 4
  • ಪೇಂಟರ್ – 42
  • ಪ್ಲಂಬರ್ – 25
  • ಮೆಕ್ಯಾನಿಕಲ್ (Rac) – 15
  • ಎಸ್‌ಎಂಡಬ್ಲ್ಯೂ – 4
  • ಸ್ಟೆನೊ (ಇಂಗ್ಲಿಷ್) – 27
  • ಸ್ಟೆನೊ (ಹಿಂದಿ) – 19
  • ಡೀಸೆಲ್ ಮೆಕ್ಯಾನಿಕ್ – 12
  • ಟರ್ನರ್ – 4
  • ವೆಲ್ಡರ್ – 18
  • ವೈಯರ್‌ಮನ್ – 80
  • ಕೆಮಿಕಲ್ ಲ್ಯಾಬೋರೇಟರಿ ಅಸಿಸ್ಟಂಟ್ – 4
  • ಡಿಜಿಟಲ್ ಪೋಟೋಗ್ರಾಫರ್ – 2

ಇದನ್ನೂ ಓದಿ; ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ನಲ್ಲಿ ಉದ್ಯೋಗ; 71 ರಿಸರ್ಚ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:
SSLC, ITI ಅನ್ನು ಹುದ್ದೆಗೆ ಸಂಬಂಧಿಸಿದ ಟ್ರೇಡ್ ನಲ್ಲಿ ಪಾಸ್ ಮಾಡಿರಬೇಕು.

ವಯೋಮಿತಿ:
ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಇದನ್ನೂ ಓದಿ; ಕೊನೆಗೂ ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ; ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ:(Railway Recruitment) 
12-03-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
12-04-2024

ಇದನ್ನೂ ಓದಿ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಇಲ್ಲ ಫ್ರೀ ಕರೆಂಟ್

ಅರ್ಜಿ ಸಲ್ಲಿಕೆ ಹೇಗೆ?:
* https://portal.mhrdnats.gov.in/boat/login/user_login.action ವೆಬ್ ಸೈಟ್ ಗೆ ಭೇಟಿ ನೀಡಿ.
* ತೆರೆದ ವೆಬ್ ಪೇಜ್ ನಲ್ಲಿ ಇಮೇಲ್ ವಿಳಾಸ, ಮೊಬೈಲ್ ನಂಬರ್ , ಪಾಸ್ ವರ್ಡ್ ನೀಡಿ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು.

Railway Recruitment; ಸೌಥ್ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಉದ್ಯೋಗ
Railway Recruitment; ಸೌಥ್ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಉದ್ಯೋಗ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ