(Railway Rr) ದಕ್ಷಿಣ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ
ನೇಮಕಾತಿ ಪ್ರಾಧಿಕಾರ:
ದಕ್ಷಿಣ ಕೇಂದ್ರ ರೈಲ್ವೆ – ರೈಲ್ವೆ ನೇಮಕಾತಿ ಮಂಡಳಿ
ಹುದ್ದೆ ಹೆಸರು:
ಕ್ರೀಡಾ ಕೋಟಾದಡಿಯ ಲೆವೆಲ್ 1, 2, 3, 4, 5 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:
61
ಇದನ್ನೂ ಓದಿ: ಈ ಯೋಜನೆಯಲ್ಲಿ ಶೇ. 60% ರಷ್ಟು ಸಹಾಯಧನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
* ಕ್ರೀಡಾ ಕೋಟಾದಡಿಯ ಲೆವೆಲ್ 1 ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ಐಟಿಐ ಪಾಸ್.
* ಕ್ರೀಡಾ ಕೋಟಾದಡಿಯ ಲೆವೆಲ್ 3, ಲೆವೆಲ್ 2 ಹುದ್ದೆಗಳಿಗೆ ಪಿಯುಸಿ ಅಥವಾ ಐಟಿಐ ಪಾಸ್.
* ಕ್ರೀಡಾ ಕೋಟಾದಡಿಯ ಲೆವೆಲ್ 4, ಲೆವೆಲ್ 5 ಹುದ್ದೆಗಳಿಗೆ ಯಾವುದೇ ಪದವಿ ಪಾಸ್ ಮಾಡಿರಬೇಕು.
ವಿದ್ಯಾರ್ಹತೆ ಜೊತೆಗೆ ಈ ಕೆಳಗಿನ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ಹಾಗೂ ವಿವಿಗಳ ಮಟ್ಟದಲ್ಲಿ ಚಾಂಪಿಯನ್ ಶಿಪ್ ಪಡೆದ ಹಾಗೂ ಕೆಳಗಿನ ಕ್ರೀಡೆಗಳಲ್ಲಿ ಪ್ರಸ್ತುತ ಕ್ರಿಯಾಶೀಲರಾಗಿರುವವರು ಅರ್ಜಿ ಸಲ್ಲಿಸಬಹುದು.
* ಕುಸ್ತಿ (ಪುರುಷ) ಫ್ರೀ ಸ್ಟೈಲ್
* ತೂಕ ಎತ್ತುವಿಕೆ
* ಪವರ್‌ಲಿಫ್ಟಿಂಗ್ (ಪುರುಷ)
* ಪವರ್‌ಲಿಫ್ಟಿಂಗ್ (ಮಹಿಳೆ)
* ಶೂಟಿಂಗ್
* ಕಬ್ಬಡಿ
* ಹಾಕಿ
* ಜಿಮ್ನಾಸ್ಟಿಕ್ (ಪುರುಷ)
* ಕ್ರಿಕೆಟ್ (ಪುರುಷ)
* ಕ್ರಿಕೆಟ್ (ಮಹಿಳೆ)
* ಬಾಲ್ ಬ್ಯಾಡ್ಮಿಂಟನ್ (ಪುರುಷ)
ಇದನ್ನೂ ಓದಿ: HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಏನದು ಗೊತ್ತಾ? ಮಿಸ್ ಮಾಡ್ದೆ ಈ ಸುದ್ದಿ ಓದಿ
ವೇತನ:
* ಲೆವೆಲ್ 4 ಹುದ್ದೆಗೆ ವೇತನ ಶ್ರೇಣಿ ರೂ.25,500-81,100.
* ಲೆವೆಲ್ 5 ಹುದ್ದೆಗೆ ವೇತನ ಶ್ರೇಣಿ ರೂ.29,200-92,300.
* ಲೆವೆಲ್ 3 ಹುದ್ದೆಗೆ ವೇತನ ಶ್ರೇಣಿ ರೂ.21,700-69,100.
* ಲೆವೆಲ್ 2 ಹುದ್ದೆಗೆ ವೇತನ ಶ್ರೇಣಿ ರೂ.19,900-63,200.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://iroams.com/rrc_scr_sports2025/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: SBI ಯಲ್ಲಿ ಜಾಬ್ ಆಫರ್; 17,900 ಸಂಬಳ, ವಿದ್ಯಾರ್ಹತೆ, ಅರ್ಜಿ ಲಿಂಕ್ ಇಲ್ಲಿದೆ
ಅರ್ಜಿ ಶುಲ್ಕ:
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.500.
* ಇತರೆ ಹಿಂದುಳಿದ ವರ್ಗ ರೂ.500.
* ಎಸ್‌ಸಿ / ಎಸ್‌ಟಿ / ಆರ್ಥಿಕವಾಗಿ ಹಿಂದುಳಿದ ವರ್ಗ / ಮಾಜಿ ಸೈನಿಕರು, ವಿಕಲಚೇತನ ಅಭ್ಯರ್ಥಿಗಳಿಗೆ ರೂ.250.
ಸಲ್ಲಿಸಲು ಆರಂಭಿಕ ದಿನಾಂಕ:
04-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
03-02-2025

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





