RAIN NEWS: ಮಳೆಯ ಆರ್ಭಟಕ್ಕೆ ಮನೆ ಸಂಪೂರ್ಣ ಜಖಂ

RAIN NEWS: ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ)  ಕಳೆದ ಕೆಲದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನರು ಹೈರಾಣಾಗಿದ್ದು, ಗದ್ದೆ ತೋಟಗಳು ಜಲಾವೃತವಾಗಿದೆ. ಇತ್ತ ಚಿಕ್ಕಮಗಳೂರಿನಲ್ಲಿ ಕೂಡ ಮಳೆ ಮುಂದುವರೆದಿದ್ದು, ಚಿಕ್ಕಮಳೂರಿನ ಮೂಡಿಗೆರೆ ತಾಲೂಕಿನ ಸಾಲುಮರ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಮನೆ ಸಂಪೂರ್ಣ ಜಖಂ ಆಗಿದೆ.

ಇದನ್ನೂ ಓದಿ; ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ

RAIN NEWS: ನಿನ್ನೆ ತಡರಾತ್ರಿ ಮನೆಯಲ್ಲಿ ಮಲಗಿದ್ದಾಗ ಈ ಅವಘಡ ಸಂಭವಿಸಿದ್ದು, ಸಾಲುಮರ ಗ್ರಾಮದ ಬೈರಯ್ಯ ಎಂಬುವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಪಾಯದಿಂದ ಪಾರಾಗಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು 

ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ; ಉಚಿತ ವಿದ್ಯುತ್ ಪಡೆಯಲು ನೋಂದಣಿ ಕಡ್ಡಾಯ 

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಚಿಕ್ಕಮಗಳೂರು: ಕಲ್ಲತ್ತಿಗರಿ ಜಲಪಾತ ವೀಕ್ಷಣೆಗೆ ನಿರ್ಬಂಧ
  2. ರೇಷನ್ ಕಾರ್ಡ್ ಇದ್ದವರಿಗೆ ಬಂಪರ್ ಆಫರ್; ಯಜಮಾನಿ ಹೆಸರು ಬದಲಾವಣೆ ಮಾಡಿಸಬೇಕಾ
  3. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.07.2023
  4. ಮಳೆಯ ಅಬ್ಬರಕ್ಕೆ ಘಾಟ್ ನಲ್ಲಿ ಮಣ್ಣು ಕುಸಿತ
  5. ಚಾರ್ಮಾಡಿ ಘಾಟಿಯಲ್ಲಿ ಪ್ರವಾಹ ಎಂದು ನಕಲಿ ವಿಡಿಯೋ ವೈರಲ್
  6. ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!
  7. ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
  8. ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
  9. ಶೃಂಗೇರಿ: ತೋಟಗಾರಿಕಾ ಇಲಾಖೆ ಸಮೀಪ ಮೀನಿನ ಬಲೆಯಲ್ಲಿ ಸಿಲುಕ್ಕಿದ್ದ ಹೆಬ್ಬಾವಿನ ರಕ್ಷಣೆ
  10. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.07.2023
  11. ಜಲಪಾತದ ನಡುವೆ ‘ರೀಲ್ಸ್’ ಹುಚ್ಚು; ಆಯತಪ್ಪಿ ಬಿದ್ದು ನೀರುಪಾಲು
  12. ಶೃಂಗೇರಿ: ನೂತನವಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮಾಡಿದ ರಸ್ತೆಯಲ್ಲಿ ಬಿರುಕು
  13. ಕಾಫಿನಾಡಲ್ಲಿ ಮುಂದುವರೆದ ಮಳೆ, ಹಲವು ಕಡೆ ಅವಾಂತರ ಸೃಷ್ಟಿ
  14. ತರೀಕೆರೆ: ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬೆನ್ನಲ್ಲೇ ಬಿಗ್ ಫೈಟ್