Raita siri yojana: ಈ ಬೆಳೆಯಲ್ಲಿ ರೈತರಿಗೆ ಸಿಗಲಿದೆ 10 ಸಾವಿರ

(Raita siri yojana) ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ವಿವಿಧ ಯೋಜನೆಗಳಲ್ಲಿ ಸಹಾಯಧನ ಸಬ್ಸಿಡಿಯನ್ನು ನೀಡುತ್ತಿದೆ. ಸರ್ಕಾರದಿಂದ ಬಿಡುಗಡೆ ಮಾಡುವ ಎಲ್ಲಾ ಯೋಜನೆಗಳಿಂದ ಹಲವು ರೈತರಿಗೆ ಉಪಯೋಗವಾಗಿದ್ದು, ಕೃಷಿ ಚಟುವಟಿಕೆಗೆ ಈ ಸಹಾಯಧನಗಳು ಉಪಯೋಗವಾಗುತ್ತದೆ. ಅದೇ ರೀತಿ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತರಿಗೆ ಧಾನ್ಯ ಬೆಳೆಗಳಿಗೆ ಬೇಕಾಗಿರುವ ಗೊಬ್ಬರ ಹಾಗೂ ಬೀಜಗಳನ್ನು ಪಡೆಯಲು ಸರ್ಕಾರದಿಂದ ಪ್ರೋತ್ಸಾಹಧನ ನೀಡುತ್ತಿದೆ. ಹಾಗಾದರೆ ಯಾವ ಯೋಜನೆಯಲ್ಲಿ, ಎಷ್ಟು ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಬಿತ್ತನೆ ಬೀಜದ ಬೆಲೆಯಲ್ಲಿ ಏರಿಕೆ; ರೈತರಿಗೆ ಸಿಎಂ ಯಿಂದ ಮಹತ್ವದ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಯಾವ ಯೋಜನೆಯಲ್ಲಿ ಪ್ರೋತ್ಸಾಹಧನ:
ರೈತ ಸಿರಿ ಯೋಜನೆಯಲ್ಲಿ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸಲು ಸರ್ಕಾರ 10,000 ಸಾವಿರ ವನ್ನು ನೀಡುತ್ತದೆ. ಇದರಿಂದ ರೈತರಿಗೆ ಧಾನ್ಯ ಬೆಳೆಗಳಿಗೆ ಬೇಕಾಗಿರುವ ಬೀಜ ಹಾಗೂ ಗೊಬ್ಬರವನ್ನು ಪಡೆಯಲು ಸಹಾಯವಾಗುತ್ತದೆ.

ಈ ಯೋಜನೆಯ ಉದ್ದೇಶವೇನು?;
* ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸಲು.
* ಕೃಷಿ ಕ್ಷೇತ್ರವನ್ನು ಉತ್ತೇಜಿಸಲು.
* ರಾಜ್ಯದ ರೈತರಿಗೆ ಆರ್ಥಿಕ ನೆರವು ನೀಡುವುದು.
* ರಾಜ್ಯದ ಒಣಭೂಮಿಯಲ್ಲಿ ನೀರನ್ನು ಪುನಃಸ್ಥಾಪಿಸಲು ಕೃಷಿ ಹೊಂಡಗಳನ್ನು ನಿರ್ಮಿಸುವುದು.


ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ; ನೇಮಕಾತಿ ಮೀಸಲಾತಿ ಬಗ್ಗೆ ಗೆಜೆಟ್ ನಿಂದ ಅಧಿಸೂಚನೆ; ಮೀಸಲಾತಿ ಅಳವಡಿಕೆ ಕುರಿತು ಈ ಸೂಚನೆ ಕಡ್ಡಾಯ


ಹಾಗಾದರೆ ಅರ್ಹತೆ ಏನಿರಬೇಕು?:
* ಅರ್ಜಿದಾರರು ಕರ್ನಾಟಕದ ಖಾಯಂ ನಾಗರಿಕರಾಗಿರಬೇಕು.
* ಅರ್ಜಿದಾರರು ವೃತ್ತಿಯಲ್ಲಿ ರೈತರಾಗಿರಬೇಕು.
* ರೈತ ಪ್ರಾಥಮಿಕವಾಗಿ ರಾಗಿ ಉತ್ಪಾದಕನಾಗಿರಬೇಕು.
* ಈ ಯೋಜನೆಗೆ ಅರ್ಹತೆ ಪಡೆಯಲು ಕನಿಷ್ಠ ಒಂದು ಹೆಕ್ಟೇರ್ ಕೃಷಿ ಆಸ್ತಿ ಅಗತ್ಯವಿದೆ.


ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಬಡ್ಡಿರಹಿತ ಸಾಲ!


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ
* ಅರ್ಜಿದಾರರ ಭೂಮಿಗೆ ಸಂಬಂಧಿಸಿದ ದಾಖಲೆ
* ಶಾಶ್ವತ ನಿವಾಸಿ ಪ್ರಮಾಣಪತ್ರ
* ಪಡಿತರ ಚೀಟಿ
* ಬ್ಯಾಂಕ್ ಖಾತೆ ವಿವರಗಳು
* ಮೊಬೈಲ್ ನಂಬರ್
* ಭೂ ದಾಖಲೆ ವಿವರ
* ಪಾಸ್ಪೋರ್ಟ್ ಗಾತ್ರದ ಫೋಟೋ


ಇದನ್ನೂ ಓದಿ: ಮೇಜರ್ ಸಪೋರ್ಟ್ ನಿಂದ ಬ್ರೇಕ್ ಡೌನ್ ಆದ ನಿಫ್ಟಿ!; 6 ತಿಂಗಳಿಗೆ 86% ಲಾಭ ಕೊಟ್ಟ ಈ ಸರ್ಕಾರಿ ಷೇರು ಯಾವುದು?


ಇನ್ನು ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಈ ವೆಬ್ ಸೈಟ್ ಗೆ ಭೇಟಿ ನೀಡಬಹುದು.

Raita siri yojana: ಈ ಬೆಳೆಯಲ್ಲಿ ರೈತರಿಗೆ ಸಿಗಲಿದೆ 10 ಸಾವಿರ
Raita siri yojana: ಈ ಬೆಳೆಯಲ್ಲಿ ರೈತರಿಗೆ ಸಿಗಲಿದೆ 10 ಸಾವಿರ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    8. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    9. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    10. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    11. TCS ನಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    12. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್