(Raita Siri Yojana) ಕಳೆದ ಎರಡು ವರ್ಷಗಳ ಹಿಂದೆ ಬಜೆಟ್ ನಲ್ಲಿ ರೈತ ಸಿರಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಬಾರಿಯ ಬಜೆಟ್ ನಲ್ಲಿ ಯೋಜನೆಗಾಗಿ ಸಾವಿರಾರು ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಈ ರೈತ ಸಿರಿ ಯೋಜನೆಗೆ ಯಾರು ಅರ್ಹರು, ಯಾವುದೆಲ್ಲಾ ದಾಖಲೆಗಳು ಬೇಕು, ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಕೇಂದ್ರದ ಬಂಪರ್ ಯೋಜನೆ;ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 1000 ರೂಪಾಯಿ
ಈ ರೈತರ ಸಿರಿ ಯೋಜನೆಯಲ್ಲಿ ರೈತರು ಸುಲಭವಾಗಿ ರಾಗಿ ಬೆಳೆಯನ್ನು ಬೆಳೆಯಬಹುದು ಹಾಗೂ ಸರ್ಕಾರದಿಂದ ಈ ರೀತಿ ರಾಗಿ ಬೆಳೆಯ ಜೊತೆಗೆ ಇತರ ಸಿರಿಧಾನ್ಯ ಬೆಳೆಯುವುದಕ್ಕೆ 10 ಸಾವಿರ ರೂಪಾಯಿಗಳ ಸಹಾಯದನವನ್ನು ಪಡೆದುಕೊಳ್ಳಬಹುದು.
ಇದನ್ನೂ ಓದಿ; ಕ್ಯೂನಲ್ಲಿ ನಿಲ್ಲಬೇಕಿಲ್ಲ, ಎಲ್ಲಿಯೂ ಅಲೆಯಬೇಕಾಗಿಲ್ಲ; ಆನ್ ಲೈನ್ ನಲ್ಲೇ ಲಭ್ಯವಿದೆ ಪಡಿತರ ಚೀಟಿ ಡಿಟೈಲ್ಸ್
(Raita Siri Yojana) ಈ ಯೋಜನೆಗೆ ಯಾರು ಅರ್ಹರು:
* ಈ ಯೋಜನೆಯ ಪ್ರಯೋಜನ ಪಡೆಯಲು ಕರ್ನಾಟಕದ ಖಾಯಂ ವಾಸಿಗಳಾಗಿರಬೇಕು.
* ವಿಶೇಷವಾಗಿ ರೈತರೇ ಆಗಿರಬೇಕು ಹಾಗೂ ಸ್ವಂತ ಜಮೀನು ಹೊಂದಿರಬೇಕು
* ರೈತ ಸಿರಿ ಯೋಜನೆ (Raita Siri Yojana) ಪ್ರಯೋಜನ ಪಡೆದುಕೊಳ್ಳಲು ಕನಿಷ್ಠ ಒಂದು ಹೆಕ್ಟರ್ ಜಮೀನನ್ನು ರೈತರು ಹೊಂದಿರಬೇಕು.
ಇದನ್ನೂ ಓದಿ; ಈ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?;
* ರೈತರ ಭೂಮಿಯ ದಾಖಲೆ/- ಪಹಣಿ ಪತ್ರ (Farmer’s Land Record)
* ಆದಾಯ ಪ್ರಮಾಣ ಪತ್ರ (Income certificate)
* ಜಾತಿ ಪ್ರಮಾಣ ಪತ್ರ (Caste certificate)
* ಬ್ಯಾಂಕ್ ಖಾತೆಯ ವಿವರ (Bank account)
* ಆಧಾರ್ ಕಾರ್ಡ್ (Aadhaar card)
* ಖಾಯಂ ನಿವಾಸದ ಪ್ರಮಾಣ ಪತ್ರ (Permanent Residence Certificate)
* ಅಡ್ರೆಸ್ ಪ್ರೊಫ್ (Address Prof)
* ವೋಟರ್ ಐಡಿ (Voter ID)
* ಇತ್ತೀಚಿಗಿನ ಭಾವಚಿತ್ರ (Photo)
ಇದನ್ನೂ ಓದಿ; ಈ ಯೋಜನೆಯಲ್ಲಿ ಸಿಗುತ್ತೆ 3,000 ರೂ!; ಮಹಿಳೆ ಮತ್ತು ಪುರುಷರಿಗೂ ಸಿಗುತ್ತೆ ಬೆನಿಫಿಟ್
ಅರ್ಜಿ ಸಲ್ಲಿಕೆ ಎಲ್ಲಿ:
ನಿಮ್ಮ ಹತ್ತಿರದ ರೈತ ಸೇವಾ ಕೇಂದ್ರ (Farmer Seva Kendra) ಅಥವಾ ತೋಟಗಾರಿಕಾ ಇಲಾಖೆಗೆ (Department of Horticulture0 ಹೋಗಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಹತ್ತು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
- ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply