(Raita Vidyanidhi Yojana) ರಾಜ್ಯ ಸರ್ಕಾರ ರೈತರು, ಮಹಿಳೆಯರು ಸೇರಿದಂತೆ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದೇ ರೀತಿ ರೈತರ ಮಕ್ಕಳಿಗಾಗಿ ವಿದ್ಯಾರ್ಥಿವೇತನವನ್ನು ಜಾರಿಗೊಳಿಸಿದೆ. ಈ ಯೋಜನೆಯಲ್ಲಿ ರೈತರ ಮಕ್ಕಳು 11 ಸಾವಿರ ವರೆಗೆ ವಿದ್ಯಾರ್ಥಿವೇತನ ಪಡೆಯಬಹುದು. ಹಾಗಾದರೆ ಯಾವ ಯೋಜನೆ, ಯಾರು ಅರ್ಹರು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಮಹಿಳೆಯರಿಗೆ ಹೊಸ ಭಾಗ್ಯ!; ಸಿಗಲಿದೆ ಉಚಿತ ಸೋಲಾರ್ ಸ್ಟವ್; ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ
ರಾಜ್ಯ ಸರ್ಕಾರ ರೈತರ ಮಕ್ಕಳಿಗಾಗಿ 2024 ರ ಬಜೆಟ್ ನಲ್ಲಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಘೋಷಿಸಿತ್ತು. ರೈತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಪರಿಚಯಿಸಿದೆ. ಈ ಯೋಜನೆಯಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.
ಹಾಗಾದರೆ ಈ ಯೋಜನೆಗೆ ಯಾರು ಅರ್ಹರು:
* ಈ ವಿದ್ಯಾರ್ಥಿ ವೇತನ ಕೇವಲ ರೈತರ ಮಕ್ಕಳಿಗೆ ಮಾತ್ರ ಸೀಮಿತವಾಗಿದೆ.
* ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿ ಆಗಿರಬೇಕು.
* ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ಆದಾಯ ವಾರ್ಷಿಕ ಎರಡುವರೆ ಲಕ್ಷಕ್ಕಿಂತ ಹೆಚ್ಚಿರಬಾರದು.
* ಎಂಟನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಪ್ರವೇಶ ದಾಖಲಾತಿ (Admission Registration)
* ಹಿಂದಿನ ವರ್ಷದ ಅಂಕ ಪಟ್ಟಿ (Marks Card)
* ಆಧಾರ್ ಕಾರ್ಡ್ (Aadhar Card)
* ರೇಷನ್ ಕಾರ್ಡ್ (Ration Card)
* ಆದಾಯ ಪ್ರಮಾಣ ಪತ್ರ (Income certificate)
* ಬ್ಯಾಂಕ್ ಪಾಸ್ ಬುಕ್ (Bank Pass Book)
* ವಿದ್ಯಾರ್ಥಿಯ ಫೋಟೋ (Photo)
ಅರ್ಜಿ ಸಲ್ಲಿಕೆ ಹೇಗೆ?;
https://raitamitra.karnataka.gov.in/ ವೆಬ್ ಸೈಟ್ (WebSite) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್(Grama One), ಕರ್ನಾಟಕ ಒನ್ (Karnataka One) ಅಥವಾ CSC ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply