Raita Vidyanidhi: ಇಂತಹ ರೈತರ ಮಕ್ಕಳ ಖಾತೆಗೆ ಹಣ ಜಮಾ

(Raita Vidyanidhi) ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೊಜನೆಗಳನ್ನು ಜಾರಿಗೊಳಿಸಿದ್ದು, ಅದೇ ರೀತಿ ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ಸ್ಕಾಲರ್ಶಿಪ್ ನೀಡುವ ಕುರಿತು 2024 ರ ಬಜೆಟ್ ನಲ್ಲಿ ಘೋಷಿಸಿತ್ತು. ಹಾಗಾದರೆ ಯಾರಿಗೆ ಈ ವಿದ್ಯಾರ್ಥಿವೇತನ, ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ಗುಪ್ತಚರ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 660 ಹುದ್ದೆಗಳಿಗೆ ಅರ್ಜಿ ಆಹ್ವಾನ; sslc ತೇರ್ಗಡೆಯಾದವರೂ ಅರ್ಜಿ ಸಲ್ಲಿಸಿ

ರೈತ ವಿದ್ಯಾನಿಧಿ ಸ್ಕಾಲರ್ಶಿಪ್:(Raita vidya nidhi scholarship) 
ಈ ಯೊಜನೆಯೂ 2024 ರಲ್ಲಿ ಜಾರಿಗೆ ತಂದಿದ್ದು, ರೈತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಪರಿಚಯಿಸಿದೆ. ಈ ಯೋಜನೆಯಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.

ಇದನ್ನೂ ಓದಿ; ಬೇರೊಬ್ಬರ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರು ಪಿಎಂ ಕಿಸಾನ್‌ ಹಣ ಪಡೆಯಬಹುದೇ? ; ಈ ಯೋಜನೆಯ ಲಾಭ ಯಾರು ಪಡೆಯಬಹುದು!, ಇಲ್ಲಿದೆ ಮಾಹಿತಿ

ಈ ಯೋಜನೆಗೆ ಯಾರು ಅರ್ಹರು:
* ಈ ವಿದ್ಯಾರ್ಥಿ ವೇತನ ಕೇವಲ ರೈತರ ಮಕ್ಕಳಿಗೆ ಮಾತ್ರ ಸಿಗಲಿದೆ.
* ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿ ಆಗಿರಬೇಕು.
* ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ಆದಾಯ ವಾರ್ಷಿಕ ಎರಡುವರೆ ಲಕ್ಷಕ್ಕಿಂತ ಹೆಚ್ಚಿರಬಾರದು.
* ಎಂಟನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ; ಕಮ್ಯುನಿಕೇಶನ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?;
* ಪ್ರವೇಶ ದಾಖಲಾತಿ
* ಹಿಂದಿನ ವರ್ಷದ ಅಂಕ ಪಟ್ಟಿ
* ಆಧಾರ್ ಕಾರ್ಡ್
* ರೇಷನ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ಬ್ಯಾಂಕ್ ಪಾಸ್ ಬುಕ್
* ವಿದ್ಯಾರ್ಥಿಯ ಫೋಟೋ

ಇದನ್ನೂ ಓದಿ; ಈಗಷ್ಟೇ 18 ಆದವರಿಗೆ ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​; ಏನದು? ಇಲ್ಲಿದೆ ನೋಡಿ ಡಿಟೈಲ್ಸ್

ಅರ್ಜಿ ಸಲ್ಲಿಕೆ ಹೇಗೆ?;
https://raitamitra.karnataka.gov.in/ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ದ್ವೀತಿಯ ಪಿಯುಸಿ ಫಲಿತಾಂಶ;ಮರು ಮೌಲ್ಯಮಾಪನ, ಮರು ಎಣಿಕೆಗೆ ದಿನಾಂಕ ಫಿಕ್ಸ್; ಅರ್ಜಿ ಸಲ್ಲಿಸುವುದು ಹೇಗೆ

ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸಿಎಸ್ಸಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Raita Vidyanidhi: ಇಂತಹ ರೈತರ ಮಕ್ಕಳ ಖಾತೆಗೆ ಹಣ ಜಮಾ
Raita Vidyanidhi: ಇಂತಹ ರೈತರ ಮಕ್ಕಳ ಖಾತೆಗೆ ಹಣ ಜಮಾ

ಇದನ್ನೂ ಓದಿ; ಕಾಫಿ ಬೋರ್ಡ್​​ನಲ್ಲಿ ಜಾಬ್ ಆಫರ್; ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್